ರಾಜ್ಯದಲ್ಲಿ 20000 ಶಿಕ್ಷಕರ ಹೊಸ ನೇಮಕಾತಿಗೆ ನಿರ್ಧಾರ: Primary & High School Teacher Jobs 2023
ಕರ್ನಾಟಕ ರಾಜ್ಯದ ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ ಖಾಲಿ ಇರುವ 20000 ಹುದ್ದೆಗಳ ಹೊಸ ನೇಮಕಾತಿಗೆ ರಾಜ್ಯ ಸರ್ಕಾರ ಆಸಕ್ತಿ ತೋರಿಸಿದೆ. ಶಿಕ್ಷಣ ಇಲಾಖೆಯಿಂದ ಇಂತಹ ಒಂದು ಹೊಸ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯ ಮುಂದೆ ಇಡಲು ನಿರ್ದರಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್- 3.75% ತುಟ್ಟಿಭತ್ಯೆ (DA) ಹೆಚ್ಚಳ: ಜುಲೈ 1, 2023 ರಿಂದ ಅರಿಯರ್ಸ್
ರಾಜ್ಯದಲ್ಲಿ ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ ಒಟ್ಟು 53000 ಶಿಕ್ಷಕರ ಹುದ್ದೆಗಳ ಕೊರತೆ ಉಂಟಾಗಿದೆ, ಇದನ್ನು ನೀಗಿಸಲು ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಆದರೆ ಮುಂದಿನ ಶೈಕ್ಷಣಿಕ ವರ್ಷದ ವೇಳೆಗೆ 20000 ಹೊಸ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿ, ನೇರ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ.
ರಾಯಚೂರು ಜಿಲ್ಲಾ ಪಂಚಾಯತ್ ನಲ್ಲಿ 22 ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Raichur ZP Jobs 2023
ಇನ್ನೂ ರಾಜ್ಯದ ಶಿಕ್ಷಕರ ಕೊರತೆಯನ್ನು ನೀಗಿಸಲು 20000 ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಕರನ್ನು ಮುಂದಿನ ವರ್ಷ ನೇಮಕಾತಿ ಮಾಡಿಕೊಳ್ಳಲಾಗುವುದು ಇದಕ್ಕೆ ಮುಖ್ಯಮಂತ್ರಿಗಳು ಅನುಮೋದನೆಯನ್ನು ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿಕ್ಷಕ ಅಭ್ಯರ್ಥಿಗಳು ತಮ್ಮ ಸಿದ್ದತೆಯನ್ನು ಆರಂಭಿಸಬಹುದು.
Pingback: ಕ್ಯಾಬಿನೆಟ್ ಸಚಿವಾಲಯ ಕಛೇರಿಯಲ್ಲಿ ಖಾಲಿ ಇರುವ 125 ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ: Cabinet Office Recruitment 2023 - edutechkann