ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ: Railtel Recruitment 2023

Click to Share

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ: Railtel Recruitment 2023

ಭಾರತೀಯ ರೈಲ್ವೇ ಇಲಾಖೆಯ ಅಡಿಯಲ್ಲಿ ಬರುವ RAILTEL Corporation of India Limited ನಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು & ಉಪ ವ್ಯವಸ್ಥಾಪಕರು  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 11 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕ್ಯಾಬಿನೆಟ್ ಸಚಿವಾಲಯ ಕಛೇರಿಯಲ್ಲಿ ಖಾಲಿ ಇರುವ 125 ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

RAILTEL Corporation of India Limited ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

KEA- Karnataka Social Welfare Notification ಸಮಾಜ ಕಲ್ಯಾಣ ಇಲಾಖೆಯಿಂದ ಅಧಿಸೂಚನೆ|  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ:  

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
Assistant Manager (Technical) 26
Deputy Manager (Technical) 27
Deputy Manager (Marketing) 15
Assistant Manager (Finance) 06
Assistant Manager 07
Total Posts 81

ವೇತನ ಶ್ರೇಣಿ:

RAILTEL Corporation of India Limited ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಕೆಳಗಿನಂತೆ ವೇತನ ನಿಗದಿಯಾಗಿದೆ.

ಹುದ್ದೆಯ ಹೆಸರು ವೇತನ
Assistant Manager 30000-120000
Deputy Manager (Technical) 40000-140000

ವಿದ್ಯಾರ್ಹತೆ ಏನಿರಬೇಕು?

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ವಿಷಯದಲ್ಲಿ ಬಿಇ/ ಬಿಟೆಕ್/ MBA/  ಮುಗಿಸಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 28 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

GM/ OBC/ EWS 1200/-
SC/ ST/ PWD 600/-

ಅರ್ಜಿ ಶುಲ್ಕವನ್ನು Online  ಮೂಲಕ ಪಾವತಿಸಬಹುದು.

 

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು RAILTEL Corporation of India Limited ದ ಅಧಿಕೃತ ವೆಬ್ಸೈಟ್ www.railtel.in     ವೆಬ್ಸೈಟ್ ನಲ್ಲಿ ದಿನಾಂಕ 11-11-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 60000/-

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 21-10-2023

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 11-11-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 11-11-2023

ಅಧಿಕೃತ ಲಿಂಕ್/ Official Links:

Apply Online

Notification

Official Website


Click to Share
Bookmark the permalink.

About edutechkannada.com

www.edutechkannada.com Educator

Leave a Reply

Your email address will not be published. Required fields are marked *