ರಿಸರ್ವ್ ಬ್ಯಾಂಕಿನಲ್ಲಿ ಖಾಲಿ ಇರುವ ಜೆ.ಇ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RBI JE Recruitment 2025
ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಒಟ್ಟು 11 ಜೂನಿಯರ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 20-01-2025 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಲ್ಲಿ ಖಾಲಿ ಇರುವ 454 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Reserve Bank of India ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಮೈಸೂರಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಬೆಮಲ್ ನಿಂದ ಹೊಸ ಅಧಿಸೂಚನೆ ಪ್ರಕಟ
ಹುದ್ದೆಗಳ ಹಂಚಿಕೆಯ ವಿವರ: RBI Recruitment 2025
ಬ್ಯಾಂಕ್- ಭಾರತೀಯ ರಿಸರ್ವ್ ಬ್ಯಾಂಕ್ |
ಹುದ್ದೆಗಳ ಹೆಸರು- ಜೂನಿಯರ್ ಇಂಜಿನಿಯರ್ |
ಹುದ್ದೆಗಳ ಸಂಖ್ಯೆ: 11 |
ಕೆಲಸದ ಸ್ಥಳ: ಭಾರತದಾದ್ಯಂತಾ |
ಪರಿಶಿಷ್ಟ ಜಾತಿ (SC)- 02 |
ಪರಿಶಿಷ್ಟ ಪಂಗಡ (ST) – 03 |
ಇತರೆ ಹಿಂದೂಳಿದ ವರ್ಗ (OBC)- 2 |
ಆರ್ಥಿಕವಾಗಿ ಹಿಂದೂಳಿದವರು (EWS)- 0 |
ಸಾಮಾನ್ಯ ವರ್ಗ (UR)- 04 |
ಒಟ್ಟು ಹುದ್ದೆಗಳು- 11 |
ವೇತನ ಶ್ರೇಣಿ: RBI Recruitment 2025
ಮೂಲವೇತನ ಶ್ರೇಣಿ ರೂ. 20700-55700
ಮೇಲಿನ ವೇತನ ಶ್ರೇಣಿಯ ಜೊತೆಗೆ RBI ನ ನಿಯಮಾವಳಿಗಳ ಅನ್ವಯ ಡಿಎ, HRA, Grade Pay & ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ಶೈಕ್ಷಣಿಕ ಅರ್ಹತೆಗಳು: RBI Recruitment 2025
ವಿದ್ಯಾರ್ಹತೆ/ Educational Qualification: (As on 04-01-2025)
ಜೂನಿಯರ್ ಇಂಜಿನಿಯರ್ (ಸಿವಿಲ್) : ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಮೂರು ವರ್ಷಗಳ ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿಂಗ್ ಅನ್ನು ಮುಗಿಸಿರಬೇಕು. ಜೂನಿಯರ್ ಇಂಜಿನಿಯರ್ (ಸಿವಿಲ್) : ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಮೂರು ವರ್ಷಗಳ ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿಂಗ್ ಅನ್ನು ಮುಗಿಸಿರಬೇಕು.
ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್) : ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಮೂರು ವರ್ಷಗಳ ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಅನ್ನು ಮುಗಿಸಿರಬೇಕು.
ಅರ್ಜಿ ಶುಲ್ಕದ ವಿವರ: RBI Recruitment 2025
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 450
ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ : ರೂ. 50/-
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ: RBI Recruitment 2025
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ: RBI Recruitment 2025
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಫೆಸ್ 1 & ಫೆಸ್ 2 ಲಿಖಿತ ಪರೀಕ್ಷೆಗಳನ್ನು ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ: RBI Recruitment 2025
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 30.12.2024 ರಿಂದ 20.01.2025ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು RBI ನ ವೆಬ್ ಸೈಟ್ www.rbi.org.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು: RBI Recruitment 2025
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 30-12-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-01-2025
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 20-01-2025
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
ಅರ್ಜಿ ಸಲ್ಲಿಸಿ/ Apply Online: Click here