RBI ನಲ್ಲಿ ಖಾಲಿ ಇರುವ 450 ಸಹಾಯಕ ಹುದ್ದೆಗಳ ನೇಮಕಾತಿಗೆ Online ಅರ್ಜಿ ಆಹ್ವಾನ: RBI Recruitment 2023
ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಒಟ್ಟು 450 ಸಹಾಯಕ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 04-10-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
KPSC ಯಿಂದ 230 ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ: KPSC CTI Recruitment 2023
Reserve Bank of India ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
KREIS ಶಿಕ್ಷಕರು, ಹಾಸ್ಟೇಲ್ ವಾರ್ಡನ್ & FDA ನೇಮಕಾತಿ- ಹೆಚ್ಚುವರಿ ಪಟ್ಟಿ ಜೊತೆಗೆ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ
ಹುದ್ದೆಗಳ ಹಂಚಿಕೆಯ ವಿವರ: RBI Recruitment 2023
ಪರಿಶಿಷ್ಟ ಜಾತಿ (SC)- 45 |
ಪರಿಶಿಷ್ಟ ಪಂಗಡ (ST) – 56 |
ಇತರೆ ಹಿಂದೂಳಿದ ವರ್ಗ (OBC)- 71 |
ಆರ್ಥಿಕವಾಗಿ ಹಿಂದೂಳಿದವರು (EWS)- 37 |
ಸಾಮಾನ್ಯ ವರ್ಗ (UR)- 241 |
ಒಟ್ಟು ಹುದ್ದೆಗಳು- 450 |
ವೇತನ ಶ್ರೇಣಿ: RBI Recruitment 2023
ಮೂಲವೇತನ ಶ್ರೇಣಿ ರೂ. 20700-55700
ಮೇಲಿನ ವೇತನ ಶ್ರೇಣಿಯ ಜೊತೆಗೆ RBI ನ ನಿಯಮಾವಳಿಗಳ ಅನ್ವಯ ಡಿಎ, HRA, Grade Pay & ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ಶೈಕ್ಷಣಿಕ ಅರ್ಹತೆಗಳು: RBI Recruitment 2023
ವಿದ್ಯಾರ್ಹತೆ/ Educational Qualification: (As on 04-01-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಡಿಪ್ಲೋಮಾ/ ಡಿಗ್ರಿ/ ಪಿಜಿ/ ಪಿ.ಎಚ್.ಡಿ ಪದವಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕದ ವಿವರ: RBI Recruitment 2023
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 450
ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ : ರೂ. 50/-
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ: RBI Recruitment 2023
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ: RBI Recruitment 2023
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಫೆಸ್ 1 & ಫೆಸ್ 2 ಲಿಖಿತ ಪರೀಕ್ಷೆಗಳನ್ನು ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ: RBI Recruitment 2023
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 13.09.2023 ರಿಂದ 04.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು RBI ನ ವೆಬ್ ಸೈಟ್ www.rbi.org.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ: HFW Walk in 2023
ಪ್ರಮುಖ ದಿನಾಂಕಗಳು: RBI Recruitment 2023
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-09-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:04-10-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 04-10-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
ಅರ್ಜಿ ಸಲ್ಲಿಸಿ/ Apply Online: Click here