ರಾಷ್ಟ್ರೀಯ ರಸಗೊಬ್ಬರ ನಿಗಮದಲ್ಲಿ ಖಾಲಿ ಇರುವ 405 ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: RCF recruitment 2023

Click to Share

ರಾಷ್ಟ್ರೀಯ ರಸಗೊಬ್ಬರ ನಿಗಮದಲ್ಲಿ ಖಾಲಿ ಇರುವ 405 ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: RCF recruitment 2023

ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ಲಿಮಿಟೆಡ್ (RCF) ನಲ್ಲಿ ಖಾಲಿ ಇರುವ ಟ್ರೇಡ್/ ಟೆಕ್ನಿಷಿಯನ್/ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. RCF ನಲ್ಲಿ  ಖಾಲಿ ಇರುವ ಸೆಕ್ರೆಟೆರಿಯಲ್ ಅಸಿಸ್ಟೆಂಟ್, ಅಟೆಂಡೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು 07-11-2023 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ತಾಲೂಕು ಸಂಯೋಜಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ಲಿಮಿಟೆಡ್ (RCF) ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

KVS ನಲ್ಲಿ 6416 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ 2023: KVS ನಿಂದ ಸಂದರ್ಶನಕ್ಕೆ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ಲಿಮಿಟೆಡ್ (RCF)

ಹುದ್ದೆಯ ಹೆಸರು: ಗ್ರ್ಯಾಜುಯೇಟ್, ಟೆಕ್ನಿಷಿಯನ್ & ಟ್ರೇಡ್ ಅಪ್ರೆಂಟೀಸ್    

ಹುದ್ದೆಗಳ ಸಂಖ್ಯೆ- 408

ಕೆಲಸದ ಸ್ಥಳ: ಭಾರತದಾಧ್ಯಂತಾ

 

ಹುದ್ದೆಗಳ ಹಂಚಿಕೆ/ Post Distribution:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಗ್ರ್ಯಾಜುಯೇಟ್ ಅಪ್ರೆಂಟಿಸ್ 157
ಟೆಕ್ನಿಷಿಯನ್ ಅಪ್ರೆಂಟಿಸ್ 115
ಟ್ರೇಡ್ ಅಪ್ರೆಂಟಿಸ್ 136
ಒಟ್ಟು ಹುದ್ದೆಗಳು 408

 

ವೇತನ/ Salary

ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ಲಿಮಿಟೆಡ್ (RCF) ನಿಯಮಾವಳಿಗಳ ಅನ್ವಯ ಸ್ಟೆಫಂಡ್ ಅನ್ನು ನೀಡಲಾಗುತ್ತದೆ. 

ಹುದ್ದೆಗಳ ಹೆಸರು ಸ್ಟೆಫಂಡ
ಗ್ರ್ಯಾಜುಯೇಟ್ ಅಪ್ರೆಂಟಿಸ್ 9000
ಟೆಕ್ನಿಷಿಯನ್ ಅಪ್ರೆಂಟಿಸ್ 8000
ಟ್ರೇಡ್ ಅಪ್ರೆಂಟಿಸ್ 7000

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ನಿಂದ ಪಿಯುಸಿ, ಪದವಿ, ಡಿಪ್ಲೋಮಾ, ಐಟಿಐ, ಸ್ನಾತಕೋತ್ತರ ಪದವಿ ಮುಂತಾದ ವಿದ್ಯಾರ್ಹತೆಗೆ ಅನುಗುಣವಾಗಿ ಹುದ್ದೆಗಳು ಲಭ್ಯವಿವೆ. ಆಸಕ್ತರು ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡಿ ನೋಟಿಫಿಕೇಶನ್ ನಲ್ಲಿ ಹೆಚ್ಚಿನ ವಿವರಗಳನ್ನು ಪಡೆಯಿರಿ.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 100

ಪ.ಜಾ/ ಪಪಂ/ ಅಂಗವಿಕಲ/ ಎಲ್ಲ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ : No fees

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & ಗರಿಷ್ಟ 24 ವಯೋಮಿತಿಯನ್ನು ಮೀರಿರಬಾರದು.

 

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ. 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ  & ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 24.10.2023 ರಿಂದ 07.11.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು RCFನ  ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

KPSC ಯಿಂದ 230 ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ: ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನಾಂಕ

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-10-2023

Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-10-2023

ಹಾರ್ಡ್ ಕಾಪಿಯನ್ನು ಕಳುಹಿಸಿಕೊಡುವ ಕೊನೆಯ ದಿನಾಂಕ: 07-11-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

 


Click to Share
Bookmark the permalink.

About edutechkannada.com

www.edutechkannada.com Educator

2 Responses to ರಾಷ್ಟ್ರೀಯ ರಸಗೊಬ್ಬರ ನಿಗಮದಲ್ಲಿ ಖಾಲಿ ಇರುವ 405 ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: RCF recruitment 2023

  1. Pingback: ITBP ಯಲ್ಲಿ ಖಾಲಿ ಇರುವ 248 Constable ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ITBP Constable GD Recruitment 2023 - EduTech Kannada

  2. Pingback: KEA ಯಿಂದ ಮತ್ತೊಂದು ಹೊಸ ನೇಮಕಾತಿ ಅಧಿಸೂಚನೆ ಪ್ರಕಟ| 100 ಹುದ್ದೆಗಳಿಗೆ ಅರ್ಜಿ ಆಹ್ವಾನ| ಅರ್ಜಿ ಸಲ್ಲಿಸಲು ನಾಳೆಯೇ ಕ

Leave a Reply

Your email address will not be published. Required fields are marked *