ರಾಷ್ಟ್ರೀಯ ರಸಗೊಬ್ಬರ ನಿಗಮದಲ್ಲಿ ಖಾಲಿ ಇರುವ 405 ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: RCF recruitment notification 2023
ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ಲಿಮಿಟೆಡ್ (RCF) ನಲ್ಲಿ ಖಾಲಿ ಇರುವ ಟ್ರೇಡ್/ ಟೆಕ್ನಿಷಿಯನ್/ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. RCF ನಲ್ಲಿ ಖಾಲಿ ಇರುವ ಸೆಕ್ರೆಟೆರಿಯಲ್ ಅಸಿಸ್ಟೆಂಟ್, ಅಟೆಂಡೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 07-11-2023 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಧಾರವಾಡ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಭರ್ತಿಗೆ ಅಧಿಸೂಚನೆ: ವೇತನ ರೂ. 26000/-
ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ಲಿಮಿಟೆಡ್ (RCF) ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ: Railtel Recruitment 2023
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ಲಿಮಿಟೆಡ್ (RCF)
ಹುದ್ದೆಯ ಹೆಸರು: ಗ್ರ್ಯಾಜುಯೇಟ್, ಟೆಕ್ನಿಷಿಯನ್ & ಟ್ರೇಡ್ ಅಪ್ರೆಂಟೀಸ್
ಹುದ್ದೆಗಳ ಸಂಖ್ಯೆ- 408
ಕೆಲಸದ ಸ್ಥಳ: ಭಾರತದಾಧ್ಯಂತಾ
ಹುದ್ದೆಗಳ ಹಂಚಿಕೆ/ Post Distribution:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಗ್ರ್ಯಾಜುಯೇಟ್ ಅಪ್ರೆಂಟಿಸ್ | 157 |
ಟೆಕ್ನಿಷಿಯನ್ ಅಪ್ರೆಂಟಿಸ್ | 115 |
ಟ್ರೇಡ್ ಅಪ್ರೆಂಟಿಸ್ | 136 |
ಒಟ್ಟು ಹುದ್ದೆಗಳು | 408 |
ವೇತನ/ Salary
ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ಲಿಮಿಟೆಡ್ (RCF) ನಿಯಮಾವಳಿಗಳ ಅನ್ವಯ ಸ್ಟೆಫಂಡ್ ಅನ್ನು ನೀಡಲಾಗುತ್ತದೆ.
ಹುದ್ದೆಗಳ ಹೆಸರು | ಸ್ಟೆಫಂಡ |
ಗ್ರ್ಯಾಜುಯೇಟ್ ಅಪ್ರೆಂಟಿಸ್ | 9000 |
ಟೆಕ್ನಿಷಿಯನ್ ಅಪ್ರೆಂಟಿಸ್ | 8000 |
ಟ್ರೇಡ್ ಅಪ್ರೆಂಟಿಸ್ | 7000 |
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ನಿಂದ ಪಿಯುಸಿ, ಪದವಿ, ಡಿಪ್ಲೋಮಾ, ಐಟಿಐ, ಸ್ನಾತಕೋತ್ತರ ಪದವಿ ಮುಂತಾದ ವಿದ್ಯಾರ್ಹತೆಗೆ ಅನುಗುಣವಾಗಿ ಹುದ್ದೆಗಳು ಲಭ್ಯವಿವೆ. ಆಸಕ್ತರು ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡಿ ನೋಟಿಫಿಕೇಶನ್ ನಲ್ಲಿ ಹೆಚ್ಚಿನ ವಿವರಗಳನ್ನು ಪಡೆಯಿರಿ.
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 100
ಪ.ಜಾ/ ಪಪಂ/ ಅಂಗವಿಕಲ/ ಎಲ್ಲ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ : No fees
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on Closing date)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 24 ವಯೋಮಿತಿಯನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ & ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 24.10.2023 ರಿಂದ 07.11.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು RCFನ ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಕ್ಯಾಬಿನೆಟ್ ಸಚಿವಾಲಯ ಕಛೇರಿಯಲ್ಲಿ ಖಾಲಿ ಇರುವ 125 ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-10-2023
Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-10-2023
ಹಾರ್ಡ್ ಕಾಪಿಯನ್ನು ಕಳುಹಿಸಿಕೊಡುವ ಕೊನೆಯ ದಿನಾಂಕ: 07-11-2023
Important Links/ ಪ್ರಮುಖ ಲಿಂಕುಗಳು:
Pingback: ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: 10th & PUC – District Court DK Recruitment 2023 - EduTe
Pingback: RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್ ಹುದ್ದೆಗಳ ಭರ್ತಿಗೆ ಪ್ರ