ರಾಚವಿವಿ ಬೆಳಗಾವಿಯಲ್ಲಿ ಖಾಲಿ ಇರುವ 51 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 32000/ – RCUB GF Recruitment 2024

Click to Share

ರಾಚವಿವಿ ಬೆಳಗಾವಿಯಲ್ಲಿ ಖಾಲಿ ಇರುವ 51 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 32000/ – RCUB GF Recruitment 2024

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮುಖ್ಯ  ಆವರಣ ಬೆಳಗಾವಿ ಹಾಗೂ ಅಧೀನಕ್ಕೊಳಪಡುವ ಸ್ನಾತಕೋತ್ತರ ಕೇಂದ್ರ ವಿಜಯಪುರ ಮತ್ತು  ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿಯ ಸ್ನಾತಕೋತ್ತರ ಅಧ್ಯಯನ ಕೇಂದ್ರಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರನ್ನು 2024-25 ನೇ ಶೈಕ್ಷಣಿಕ ಸಾಲಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ.  ವಿವಿಧ ವಿಷಯಗಳ 51 ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು Google Sheet ನ ಮೂಲಕ ಆಹ್ವಾನಿಸಲಾಗಿದೆ. ನೇರ ಸಂದರ್ಶನಕ್ಕೆ ಅರ್ಜಿ ಸಲ್ಲಿಸುವವರು ದಿನಾಂಕ 30-10-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ 1170 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಯಿಂದ ಖಾಲಿ ಇರುವ  ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಬೆಂಗಳೂರು ರೈಲ್ವೇ ನಲ್ಲಿ ಖಾಲಿ ಇರುವ 33 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 100000/- 

ಹುದ್ದೆಗಳ ವಿವರ/ Post Details:

ವಿಶ್ವವಿದ್ಯಾಲಯ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ

ಹುದ್ದೆಗಳ ಹೆಸರು: ಅತಿಥಿ ಉಪನ್ಯಾಸಕರು

ಹುದ್ದೆಗಳ ಸಂಖ್ಯೆ: 51

ಕೆಲಸದ ಸ್ಥಳ: ಬೆಳಗಾವಿ

ಗುತ್ತಿಗೆಯ ಅವಧಿ: 2024-25 ನೇ ಶೈಕ್ಷಣಿಕ ಸಾಲಿಗೆ

ವೇತನ/ Salary

RCUB ವಿಶ್ವವಿದ್ಯಾಲಯದ ನಿಯಮಾವಳಿಗಳ ಅನ್ವಯ ರೂ. 26000-32000 ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಕನಿಷ್ಟ 55% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಮುಗಿಸಿರಬೇಕು.

ಅಭ್ಯರ್ಥಿಗಳು NET/ SLET/ KSET/ PHD/ Mphil  & ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುತ್ತದೆ.

 

ಅರ್ಜಿ ಶುಲ್ಕ/ Application Fees:

 ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಕೆಳಕಂಡ ಗರಿಷ್ಟ  45 ವಯೋಮಿತಿಯನ್ನು ಮೀರಬಾರದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ &  ಸ್ಪರ್ಧಾತ್ಮಕ ಪರೀಕ್ಷೆ  

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ www.rcub.ac.in ನಲ್ಲಿ ಲಭ್ಯವಿರುವ Google Sheet Link ಅನ್ನು ಬಳಸಿಕೊಂಡು ದಿನಾಂಕ 30-10-2024 ರ ಒಳಗಾಗಿ ನೊಂದಾಯಿಸಿಕೊಳ್ಳಬೇಕು. ಹಾಗೂ ಇದೇ ವೆಬ್ಸೈಟ್ ನಲ್ಲಿ ಲಭ್ಯವಿರುವ  ಅರ್ಜಿ ನಮೂನೆ ಡೌನ್ಲೋಡ್ ಮಾಡಿ ಅದರಲ್ಲಿ ಅಗತ್ಯ ಮಾಹಿತಿಗಳನ್ನು ತುಂಬಿ ಅದರ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ನಿಗದಿಪಡಿಸಿದ ದಿನದಂದು ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 0831-2565241

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-10-2024

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ

ನೋಟಿಫಿಕೇಶನ್


Click to Share

Leave a Comment

Your email address will not be published. Required fields are marked *

Scroll to Top