ಅತಿಥಿ ಉಪನ್ಯಾಸಕರ ಭರ್ತಿಗೆ ವಿಶ್ವವಿದ್ಯಾಲಯದಿಂದ ಅರ್ಜಿ ಆಹ್ವಾನ: ವೇತನ ರೂ. 32000/- RCUB GL Recruitment 2023

Click to Share

ಅತಿಥಿ ಉಪನ್ಯಾಸಕರ ಭರ್ತಿಗೆ ವಿಶ್ವವಿದ್ಯಾಲಯದಿಂದ ಅರ್ಜಿ ಆಹ್ವಾನ: ವೇತನ ರೂ. 32000/- RCUB GL Recruitment 2023

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ,(RCUB) ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿ ಇಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರನ್ನು 2023-24 ನೇ ಸಾಲಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ.  ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಬೆಳಗಾವಿಯಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು Google Sheet ನ ಮೂಲಕ ಆಹ್ವಾನಿಸಲಾಗಿದೆ. ನೇರ ಸಂದರ್ಶನಕ್ಕೆ ಅರ್ಜಿ ಸಲ್ಲಿಸುವವರು ದಿನಾಂಕ 06-08-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ರಾಷ್ಟ್ರೀಯ ಮಿಲಿಟರಿ ಶಾಲೆ, ಬೆಳಗಾವಿಯಿಂದ ಹೊಸ ನೇಮಕಾತಿ ಅಧಿಸೂಚನೆ: RMS Belagavi Recruitment 2023

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿ ಖಾಲಿ ಇರುವ ಬೋಧಕ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಬ್ಯಾಂಕ್ ನೋಟ್ ಪ್ರೆಸ್ ನಲ್ಲಿ ಖಾಲಿ ಇರುವ 111 ಕಛೇರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BNP Office Assistant Recruitment 2023

ಹುದ್ದೆಗಳ ವಿವರ/ Post Details :RCUB GL Recruitment

ವಿಶ್ವವಿದ್ಯಾಲಯ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ

ಹುದ್ದೆಗಳ ಹೆಸರು: ಅತಿಥಿ ಉಪನ್ಯಾಸಕರು

ಕೆಲಸದ ಸ್ಥಳ: ಬೆಳಗಾವಿ

ಗುತ್ತಿಗೆಯ ಅವಧಿ: 2023-24 ನೇ ಶೈಕ್ಷಣಿಕ ಸಾಲಿಗೆ

ವೇತನ/ Salary- RCUB GL Recruitment

RCUB ವಿಶ್ವವಿದ್ಯಾಲಯದ ನಿಯಮಾವಳಿಗಳ ಅನ್ವಯ ರೂ. 26000-32000 ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification: RCUB GL Recruitment

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಕನಿಷ್ಟ 55% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಮುಗಿಸಿರಬೇಕು.

ಅಭ್ಯರ್ಥಿಗಳು NET/ SLET/ KSET/ PHD/ Mphil  & ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುತ್ತದೆ.

 

ಅರ್ಜಿ ಶುಲ್ಕ/ Application Fees: RCUB GL Recruitment

 ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ.

 

ವಯೋಮಿತಿ/ Age limit: RCUB GL Recruitment

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಕೆಳಕಂಡ ಗರಿಷ್ಟ  45 ವಯೋಮಿತಿಯನ್ನು ಮೀರಬಾರದು.

ಆಯ್ಕೆವಿಧಾನ/ Selection procedure: RCUB GL Recruitment

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ &  ಸ್ಪರ್ಧಾತ್ಮಕ ಪರೀಕ್ಷೆ  

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ: Karnataka OBC Hostel Entrance 2023

ಅರ್ಜಿ ಹಾಕುವ ವಿಧಾನ/ Application Submission Method: RCUB GL Recruitment

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ www.rcub.ac.in ನಲ್ಲಿ ಲಭ್ಯವಿರುವ Google Sheet Link ಅನ್ನು ಬಳಸಿಕೊಂಡು ದಿನಾಂಕ 06-08-2023 ರ ಒಳಗಾಗಿ ನೊಂದಾಯಿಸಿಕೊಳ್ಳಬೇಕು. ಹಾಗೂ ಇದೇ ವೆಬ್ಸೈಟ್ ನಲ್ಲಿ ಲಭ್ಯವಿರುವ  ಅರ್ಜಿ ನಮೂನೆ ಡೌನ್ಲೋಡ್ ಮಾಡಿ ಅದರಲ್ಲಿ ಅಗತ್ಯ ಮಾಹಿತಿಗಳನ್ನು ತುಂಬಿ ಅದರ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ನಿಗದಿಪಡಿಸಿದ ದಿನದಂದು ನೇರ ಸಂದರ್ಶನಕ್ಕೆ ಹಾಜರಾಗಬೇಕು.

Important Date/ ಪ್ರಮುಖ ದಿನಾಂಕಗಳು: RCUB GL Recruitment

ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ ಪರೀಕ್ಷೆ ನಡೆಯುವ ದಿನಾಂಕ: 17-07-2023

Important Links/ ಪ್ರಮುಖ ಲಿಂಕುಗಳು: RCUB GL Recruitment

ಅರ್ಜಿ ನಮೂನೆ/ Application Format

ನೋಟಿಫಿಕೇಶನ್/ Notification

Apply Online

ವೆಬ್ಸೈಟ್ / Website


Click to Share
Bookmark the permalink.

About edutechkannada.com

www.edutechkannada.com Educator

Leave a Reply

Your email address will not be published. Required fields are marked *