ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಇಂಧನ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RDPR MGIRED Jobs 2023
ಮಹತ್ಮಗಾಂಧಿ ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಈ ಸಂಸ್ಥೆಯು ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಬರುತ್ತಿದ್ದು, ಇದರಲ್ಲಿ ಖಾಲಿ ಇರುವ ಗ್ರಾಮೀಣ ಇಂದನ ಸಹಾಯಕ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು MGIRED ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು ಜುಲೈ 03ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕ ಮಹತ್ಮಗಾಂಧಿ ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/ Post Details: MGIRED Recruitment 2023
ಇಲಾಖೆ/ ಸಂಸ್ಥೆ: ಮಹತ್ಮಾಗಾಂಧಿ ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆ
ಹುದ್ದೆಯ ಹೆಸರು: ಗ್ರಾಮೀಣ ಇಂಧನ ಸಹಾಯಕ (Rural Energy Assistant)
ಒಟ್ಟು ಹುದ್ದೆಗಳು : 01
ವೇತನ/ Salary: MGIRED Recruitment 2023
MGIRED ಅನ್ವಯ ರೂ. 20000/- ಕ್ರೂಡಿಕೃತ ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು: MGIRED Recruitment 2023
ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಡಿಪ್ಲೋಮಾ ಇನ್ ಇಂಜಿನೀಯರಿಂಗ್ ಮುಗಿದಿರಬೇಕು.
ಅರ್ಜಿ ಶುಲ್ಕ: MGIRED Recruitment 2023
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆವಿಧಾನ: MGIRED Recruitment 2023
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ: MGIRED Recruitment 2023
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ದಿನಾಂಕ: 03.07.2023 ರ ಒಳಗಾಗಿ mgiredblr@gmail.com ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು: MGIRED Recruitment 2023
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-07-2023
Prashanta mahantappa bagewadi
10th pass
Gadag distik shirahatti taluka kadakol pin cod 582120
Pingback: NIMR ನೇರ ನೇಮಕಾತಿ ಅಧಿಸೂಚನೆ: ಖಾಲಿ ಇರುವ ಲ್ಯಾಬ್ ಅಟೆಂಡೆಂಟ್, ಟೆಕ್ನಿಕಲ್ ಅಸಿಸ್ಟೆಂಟ್ & ಇತರೆ ಹುದ್ದೆಗಳ ಭರ್ತಿ
Pingback: ಹಾಲು ಉತ್ಪಾದಕರ ಸಹಕಾರ ಸಂಘದ ನೇಮಕಾತಿ: KMF TUMUL 219 ಹುದ್ದೆಗಳ ನೇಮಕಾತಿ| Admit Card| Exam Date: KMF TUMUL Jobs 2023 - edutechkannada.com
Pingback: ಕರ್ನಾಟಕ ಸಾರಿಗೆ ಇಲಾಖೆಯಲ್ಲಿ 12000 ಹುದ್ದೆಗಳ ಬೃಹತ್ ಭರ್ತಿ 2023: ಕಿರಿಯ ಸಹಾಯಕ, ಸಂಚಾರ ನಿಯಂತ್ರಕ, ನಿರ್ವಾಹಕ & ಡಾ