ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಇಂಧನ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RDPR MGIRED Jobs 2023

Click to Share

ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಇಂಧನ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RDPR MGIRED Jobs 2023

ಮಹತ್ಮಗಾಂಧಿ ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಈ ಸಂಸ್ಥೆಯು ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಬರುತ್ತಿದ್ದು, ಇದರಲ್ಲಿ ಖಾಲಿ ಇರುವ ಗ್ರಾಮೀಣ ಇಂದನ ಸಹಾಯಕ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು MGIRED ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು ಜುಲೈ 03ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಪಶುಪಾಲನಾ ಇಲಾಖೆಯಲ್ಲಿ ಬೃಹತ್ ಭರ್ತಿ : ಒಟ್ಟು 3444 ಸರ್ವೇ ಉಸ್ತುವರಿ & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ-: BPNL 3444 Posts Jobs 2023

ಕ ಮಹತ್ಮಗಾಂಧಿ ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆಯಲ್ಲಿ  ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಆಹಾರ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: SDA, ಲೆಕ್ಕ ಸಹಾಯಕ ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮುಗಿದವರು ಅರ್ಜಿ ಹಾಕಿ

ಹುದ್ದೆಗಳ ವಿವರ/ Post Details: MGIRED Recruitment 2023

ಇಲಾಖೆ/ ಸಂಸ್ಥೆ: ಮಹತ್ಮಾಗಾಂಧಿ ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆ

ಹುದ್ದೆಯ ಹೆಸರು: ಗ್ರಾಮೀಣ ಇಂಧನ ಸಹಾಯಕ (Rural Energy Assistant)

ಒಟ್ಟು ಹುದ್ದೆಗಳು : 01

 

ವೇತನ/ Salary: MGIRED Recruitment 2023

MGIRED ಅನ್ವಯ ರೂ. 20000/- ಕ್ರೂಡಿಕೃತ ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು: MGIRED Recruitment 2023

ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಡಿಪ್ಲೋಮಾ ಇನ್ ಇಂಜಿನೀಯರಿಂಗ್ ಮುಗಿದಿರಬೇಕು.

 

ಅರ್ಜಿ ಶುಲ್ಕ: MGIRED Recruitment 2023

ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

 

ಆಯ್ಕೆವಿಧಾನ: MGIRED Recruitment 2023

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/  ಸಂದರ್ಶನ ನಡೆಸಲಾಗುತ್ತದೆ

NIMR ನೇರ ನೇಮಕಾತಿ ಅಧಿಸೂಚನೆ: ಖಾಲಿ ಇರುವ ಲ್ಯಾಬ್ ಅಟೆಂಡೆಂಟ್, ಟೆಕ್ನಿಕಲ್ ಅಸಿಸ್ಟೆಂಟ್ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಹಾಕುವ ವಿಧಾನ: MGIRED Recruitment 2023

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ದಿನಾಂಕ: 03.07.2023 ರ ಒಳಗಾಗಿ  mgiredblr@gmail.com  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

 

ಪ್ರಮುಖ ದಿನಾಂಕಗಳು: MGIRED Recruitment 2023

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-06-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-07-2023

 

ಅಧಿಕೃತ ಲಿಂಕ್/ Official Links:

Application

Notification

Official Website


Click to Share
Bookmark the permalink.

About edutechkannada.com

www.edutechkannada.com Educator

4 Responses to ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಇಂಧನ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RDPR MGIRED Jobs 2023

  1. Prashanta mahantappa bagewadi
    10th pass
    Gadag distik shirahatti taluka kadakol pin cod 582120

  2. Pingback: NIMR ನೇರ ನೇಮಕಾತಿ ಅಧಿಸೂಚನೆ: ಖಾಲಿ ಇರುವ ಲ್ಯಾಬ್ ಅಟೆಂಡೆಂಟ್, ಟೆಕ್ನಿಕಲ್ ಅಸಿಸ್ಟೆಂಟ್ & ಇತರೆ ಹುದ್ದೆಗಳ ಭರ್ತಿ

  3. Pingback: ಹಾಲು ಉತ್ಪಾದಕರ ಸಹಕಾರ ಸಂಘದ‌ ನೇಮಕಾತಿ: KMF TUMUL 219 ಹುದ್ದೆಗಳ ನೇಮಕಾತಿ| Admit Card| Exam Date: KMF TUMUL Jobs 2023 - edutechkannada.com

  4. Pingback: ಕರ್ನಾಟಕ ಸಾರಿಗೆ ಇಲಾಖೆಯಲ್ಲಿ 12000 ಹುದ್ದೆಗಳ ಬೃಹತ್ ಭರ್ತಿ 2023: ಕಿರಿಯ ಸಹಾಯಕ, ಸಂಚಾರ ನಿಯಂತ್ರಕ, ನಿರ್ವಾಹಕ & ಡಾ

Leave a Reply

Your email address will not be published. Required fields are marked *