RDPR ನಲ್ಲಿ ಖಾಲಿ ಇರುವ SDA & FDA ಒಟ್ಟು 300 ಹುದ್ದೆಗಳಿಗೆ ಅಧಿಸೂಚನೆ ಪ್ರಕಟ: RDPR SDA & FDA Jobs 2024
ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರು & ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಒಟ್ಟು 300 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದ್ದು, ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಶೀಘ್ರದಲ್ಲಿಯೇ ಲಿಂಕ್ ಪ್ರಕಟವಾಗಲಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
KPSC ಯಿಂದ 384 ಗ್ರೂಪ್ ಎ & ಬಿ ಗೆಜೆಟೆಡ್ ಪ್ರೊಬೇಶನರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಜಿಲ್ಲಾ ಬಾಲ ಕಾರ್ಮಿಕ ಸಂಘದಲ್ಲಿ ಖಾಲಿ ಇರುವ ಲೆಕ್ಕಿಗ ಕಮ್ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಪ್ರಥಮ ದರ್ಜೆ ಸಹಾಯಕರು | 100 |
ದ್ವಿತೀಯ ದರ್ಜೆ ಸಹಾಯಕರು | 200 |
ಒಟ್ಟು ಹುದ್ದೆಗಳು | 300 ಹುದ್ದೆಗಳು |
ಜಿಲ್ಲಾವಾರು ಹುದ್ದೆಗಳ ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ವೇತನ ಶ್ರೇಣಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ದ್ವಿತೀಯ ದರ್ಜೆ ಸಹಾಯಕ | 21400-42000 |
ಪ್ರಥಮ ದರ್ಜೆ ಸಹಾಯಕರು | 27650-52650 |
ವಿದ್ಯಾರ್ಹತೆ ಏನಿರಬೇಕು?
ದ್ವಿತೀಯ ದರ್ಜೆ ಸಹಾಯಕ : ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ ಅಥವಾ 12ನೇ ತರಗತಿ ಅಮುಗಿಸಿರಬೇಕು.
ಪ್ರಥಮ ದರ್ಜೆ ಸಹಾಯಕರು: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿಯನ್ನು ಮುಗಿಸಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಅಧಿಸೂಚನೆಯ ನಂತರ ಅರ್ಜಿ ಶುಲ್ಕದ ಮಾಹಿತಿ ದೊರೆಯುತ್ತದೆ
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನಿದಗಿಪಡಿಸಿದ ವೆಬ್ಸೈಟ್ ನಲ್ಲಿ ಶೀಘ್ರದಲ್ಲಿಯೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 1025 ಬೃಹತ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ದಿನಾಂಕಗಳು:
ಪ್ರಾರಂಭದ ದಿನಾಂಕ: ಶೀಘ್ರದಲ್ಲೆ
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: ಶೀಘ್ರದಲ್ಲೆ
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: ಶೀಘ್ರದಲ್ಲೆ
ಅಧಿಕೃತ ಲಿಂಕ್/ Official Links:
Pingback: ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 2050 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: SSC Phase XII 2024 - EduTech Kannada
Pingback: CBI ನಿಂದ ಯಾವುದೇ ಪದವಿ ಮುಗಿದವರಿಂದ 3000 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ : CBI 3000 Vacancies Jobs 2024 - EduTech Kannada