ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 1,00,000 – RDWSD Consultants Jobs 2024

Click to Share

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 1,00,000 – RDWSD Consultants Jobs 2024

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯ ಸ್ಟೇಟ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಯುನಿಟ್  ಗೆ ಅಗತ್ಯವಿರುವ ಸಮಾಲೋಚಕ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  ಈ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು 15-04-2024 ಕೊನೆಯ ದಿನಾಂಕವಾಗಿದ್ದು, ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗೆ ಇಲ್ಲಿ ತಿಳಿಯಬಹುದು. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

KPSC ಯಿಂದ 384 ಗ್ರೂಪ್ ಎ & ಬಿ ಗೆಜೆಟೆಡ್ ಪ್ರೊಬೇಶನರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಗಡಿ ಭದ್ರತಾ ಪಡೆ (BSF) ನಲ್ಲಿ ಖಾಲಿ ಇರುವ ಜನರಲ್ ಡ್ಯೂಟಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ
ಹುದ್ದೆಯ ಹೆಸರು: ಕನ್ಸಲ್ಟೆಂಟ್ಸ್
ಹುದ್ದೆಗಳಳ ಸಂಖ್ಯೆ: 08 ಹುದ್ದೆಗಳು
ಕೆಲಸದ ಸ್ಥಳ: ಬೆಂಗಳೂರು

ಹುದ್ದೆಗಳ ಮಾಹಿತಿ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
Technical Specialist 01
Tank Rejuvenation 01
Energy Audit & Renewable 01
Water Supply Specialist 01
Environmental Specialist 01
Social Specialist 01
Monitoring & Evaluation 01
Financial Management 01

ವೇತನ ಶ್ರೇಣಿ/ Salary Scale

RDWSD ಇಲಾಖೆಯಿಂದ ನಿಗದಿಪಡಿಸಲಾದ ಕ್ರೂಢಿಕೃತ ವೇತನ ರೂ. 1,00,000-1,50,000/- ಅನ್ನು ನೀಡಲಾಗುತ್ತದೆ.

ಗುತ್ತಿಗೆಯ ಅವಧಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಾರಂಭದಕಲ್ಲಿ ಒಂದು ವರ್ಷದ ಅವಧಿಗೆ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತದೆ.

ವಯೋಮಿತಿ/ Age limit (As on 15-04-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 50 ವರ್ಷವನ್ನು ಮೀರುವಂತಿಲ್ಲ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

 ಅಂಗೀಕೃತ ವಿಶ್ವವಿದ್ಯಾಲಯದಿಂದ ಪೂರ್ಣಾಕಾಲಿಕವಾಗಿ ಸಂಬಂಧಿಸಿದ ವಿಷಯದಲ್ಲಿ ಎಂಇ/ ಎಂಟೆಕ್/ಎಂಸಿಎ/ಎಂಎಸ್ಸಿ/ಎಂಬಿಎ/ಸಿಎ/ಎಂಎ/ ಇತರೆ ಮುಗಿಸಿರಬೇಕು.

 

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕವಿರುವುದಿಲ್ಲ

ಆಯ್ಕೆ ವಿಧಾನ/ Selection Procedure:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ದಿನಾಂಕ 15-04-2024 ರ ಒಳಗಾಗಿ https://swachhamevajayate.org ವೆಬ್ಸೈಟ್ಗೆ ಬೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ನೌಕಪಡೆಯಲ್ಲಿ ಹತ್ತನೇ, ಪಿಯುಸಿ ಮುಗಿದವರಿಗೆ 4000 ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 50000/-

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-03-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-04-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Apply Online

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

One Response to ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 1,00,000 – RDWSD Consultants Jobs 2024

  1. Pingback: ಕರ್ನಾಟಕದ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಕ್ಲರ್ಕ್ & ಚಾಲಕರು ಸೇರಿ ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSBJ

Leave a Reply

Your email address will not be published. Required fields are marked *