ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಲ್ಯಾಬ್ ಅಟೆಂಡರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ| RDWSD District Lab Jobs 2024

Click to Share

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಲ್ಯಾಬ್ ಅಟೆಂಡರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ| RDWSD District Lab Jobs 2024

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ವಿಭಾಗ,  ರಾಯಚೂರು ವ್ಯಾಪ್ತಿಯ ಜಿಲ್ಲಾ ಪ್ರಯೋಗಾಲಯದಲ್ಲಿ  ಗ ಅಗತ್ಯವಿರುವ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  ಈ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು 30-07-2024 ಕೊನೆಯ ದಿನಾಂಕವಾಗಿದ್ದು, ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗೆ ಇಲ್ಲಿ ತಿಳಿಯಬಹುದು. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ(OBC) ಇಲಾಖೆಯಲ್ಲಿ  ಖಾಲಿ ಇರುವ 825 ಹಾಸ್ಟೆಲ್ ವಾರ್ಡನ್ & ಇತರೆ ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ
ಹುದ್ದೆಯ ಹೆಸರು: ಮೈಕ್ರೊಬಯೊಲಾಜಿಸ್ಟ್ & ಲ್ಯಾಬ್ ಅಟೆಂಡರ್
ಹುದ್ದೆಗಳಳ ಸಂಖ್ಯೆ: 03 ಹುದ್ದೆಗಳು
ಕೆಲಸದ ಸ್ಥಳ: ರಾಯಚೂರು

ಹುದ್ದೆಗಳ ಮಾಹಿತಿ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
Senior Microbiologist 01
Junior Microbiologist 01
Lab attender 01

ವೇತನ ಶ್ರೇಣಿ/ Salary Scale

RDWSD ಇಲಾಖೆಯಿಂದ ನಿಗದಿಪಡಿಸಲಾದ ಕ್ರೂಢಿಕೃತ ವೇತನ ರೂ. 20,000-30,000/- ಅನ್ನು ನೀಡಲಾಗುತ್ತದೆ.

ಗುತ್ತಿಗೆಯ ಅವಧಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಾರಂಭದಕಲ್ಲಿ ಒಂದು ವರ್ಷದ ಅವಧಿಗೆ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತದೆ.

ವಯೋಮಿತಿ/ Age limit (As on 30-07-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 45 ವರ್ಷವನ್ನು ಮೀರುವಂತಿಲ್ಲ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

 ಅಂಗೀಕೃತ ವಿಶ್ವವಿದ್ಯಾಲಯದಿಂದ ಪೂರ್ಣಾಕಾಲಿಕವಾಗಿ ಸಂಬಂಧಿಸಿದ ವಿಷಯದಲ್ಲಿ ಬಿಎಸ್ಸಿ/ ಎಂಎಸ್ಸಿ ಇತರೆ ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕವಿರುವುದಿಲ್ಲ

ಆಯ್ಕೆ ವಿಧಾನ/ Selection Procedure:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ದಿನಾಂಕ 31-07-2024 ರ ಒಳಗಾಗಿ ತಮ್ಮ ರೆಸ್ಯೂಮ್, ಅಗತ್ಯದಾಖಲೆಗಳೊಂದಿಗೆ ಅಧಿಸೂಚನೆಯಲ್ಲಿ ತಿಳಿಸಿದ ವಿಳಾಸಕ್ಕೆ  ಅರ್ಜಿ ಸಲ್ಲಿಸಿ.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 9448577577, 9886216862

ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 2006  ಗ್ರೇಡ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-07-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-07-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

 


Click to Share

2 thoughts on “ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಲ್ಯಾಬ್ ಅಟೆಂಡರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ| RDWSD District Lab Jobs 2024”

  1. Pingback: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಖಾಲಿ ಇರುವ FDA, ಸಹ ಶಿಕ್ಷಕರು ಸೇರಿ ವಿವಿಧ ಹುದ್ದೆಗಳ ಭರ್ತಿ:  KREIS Upcoming

  2. Pingback: 189 ಗೃಹರಕ್ಷಕ ಮತ್ತು ಗೃಹರಕ್ಷಕಿ ಹುದ್ದೆಗಳ ಭರ್ತಿಗೆ ಮುಗಿದವರಿಂದ ಅರ್ಜಿ ಆಹ್ವಾನ: Smg Home Guards Recruitment 2024 - EduTech Kannada

Leave a Comment

Your email address will not be published. Required fields are marked *

Scroll to Top