ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಅಧಿಸೂಚನೆ: ಜಿಲ್ಲಾ ಸಮಾಲೋಚಕ ಹುದ್ದೆಗಳ ಭರ್ತಿ: ವೇತನ ರೂ. 35000/- RDWSD Kolar Recruitment 2024

Click to Share

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಅಧಿಸೂಚನೆ: ಜಿಲ್ಲಾ ಸಮಾಲೋಚಕ ಹುದ್ದೆಗಳ ಭರ್ತಿ: ವೇತನ ರೂ. 35000/- RDWSD Kolar Recruitment 2024

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕೋಲಾರ ಜಿಲ್ಲಾ ವ್ಯಾಪ್ತಿಯ ನೀರಿನ ಪ್ರಯೋಗಾಲಯಗಳಲ್ಲಿ  ಖಾಲಿ ಇರುವ ಜಿಲ್ಲಾ ಎಮ್.ಐ.ಎಸ್  ಸಮಾಲೋಚಕ  ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್  ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 06 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕದ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 8000 ಕ್ಕೂ ಹೆಚ್ಚು ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: GFGC Guest Faculty Selection 2024

Rural Drinking Water & Sanitization Department  ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಧಾರವಾಡದ ತಾಂತ್ರಿಕ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ವೇತನ ರೂ. 80000/- IIT Dharwad Direct Recruitment 2024

 

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸೀನಿಯರ್ ಮೈಕ್ರೊ ಬಯಾಲಜಿಸ್ಟ್ 01 ಹುದ್ದೆ
ನೀರಿನ ಮಾದರಿಗಳ ಸಂಗ್ರಹಣಾ ಕೋಶದ ಉಸ್ತುವಾರಿ ಸಿಬ್ಬಂದಿ 01

 

ವೇತನ ಶ್ರೇಣಿ:

RDWSD ನಿಯಮಾವಳಿಗಳನ್ವಯ ತಿಂಗಳಿಗೆ ರೂ. 30000-50000 ವೇತನ ನೀಡಲಾಗುತ್ತದೆ

 

ವಿದ್ಯಾರ್ಹತೆ ಏನಿರಬೇಕು?

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ, ಎಂಎಸ್ಸಿ ಶಿಕ್ಷಣವನ್ನು ಮೈಕ್ರೊಬಯಾಲಜಿ/ ಬಯೋಕೆಮಿಸ್ಟ್ರಿ/ ಬಯೋಟೆಕ್ನಾಲಜಿ/ ಪರಿಸರ ವಿಜ್ಞಾನ ವಿಷಯಗಳಲ್ಲಿ ಮುಗಿಸಿರಬೇಕು & ಸಂಬಂಧಿಸಿದ ಕ್ಷೇತ್ರದಲ್ಲಿ 03 ವರ್ಷಗಳ ಅನುಭವ ಹೊಂದಿರಬೇಕು.

 

ವಯೋಮಿತಿ:

ಅಭ್ಯರ್ಥಿಗಳು ಗರಿಷ್ಟ ಅಂದರೇ 45 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಶುಲ್ಕ

ಅರ್ಜಿ ಶುಲ್ಕಇರುವುದಿಲ್ಲ

  

ಆಯ್ಕೆ ವಿಧಾನ ಹೇಗಿರುತ್ತೆ?

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಇಮೇಲ್ ಅಥವಾ ಖದ್ದಾಗಿ  ಸಲ್ಲಿಸಬಹುದು. ಸೆಪ್ಟೆಂಬರ್ 06, 2024ರ ಒಳಗಾಗಿ ಕಾರ್ಯಪಾಲಕ ಇಂಜಿನಿಯರ್ ಕಛೇರಿ ಕೊಠಡಿ ಸಂಖ್ಯೆ S11, ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ವಿಭಾಗ, ಜಿಲ್ಲಾಡಳಿತ ಭವನ, ಕೋಲಾರ- 563101 ಇಲ್ಲಿಗೆ  ಖುದ್ದಾಗಿ ಸಲ್ಲಿಸುವುದು

ಜಿಲ್ಲಾ ಆಯುಷ್ ಕಾರ್ಯಾಲಯದಲ್ಲಿ ಖಾಲಿ ಇರುವ ಮಲ್ಟಿ ಪರ್ಪಸ್ ವರ್ಕರ್ & ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಹಾರ್ಡ್ ಕಾಪಿಯನ್ನು ಕಳುಹಿಸುವ ಕೊನೆಯ ದಿನಾಂಕ: 06-09-2024

 


Click to Share
Bookmark the permalink.

About edutechkannada.com

www.edutechkannada.com Educator

Leave a Reply

Your email address will not be published. Required fields are marked *