ಗ್ರಾಮೀಣ ವಿದ್ಯುತ್ ನಿಗಮ ದಲ್ಲಿ ಖಾಲಿ ಇರುವ  127 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: REC Limited Jobs 2024

Click to Share

ಗ್ರಾಮೀಣ ವಿದ್ಯುತ್ ನಿಗಮ ದಲ್ಲಿ ಖಾಲಿ ಇರುವ  127 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: REC Limited Jobs 2024

ಕೇಂದ್ರ ಸರ್ಕಾರದ ಮಹಾರತ್ನ ಸ್ಥಾನಮಾನ ಹೊಂದಿರುವ ಸಾರ್ವಜನಿಕ ವಲಯದ ಉದ್ಯಮವಾದ ಗ್ರಾಮೀಣ ವಿದ್ಯುದೀಕರಣ ನಿಗಮ (REC Limited) ದಲ್ಲಿ  ಖಾಲಿ ಇರುವ ಒಟ್ಟು 127 ಗ್ರೂಪ್ ಬಿ & ಸಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 09-02-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಚಾಲಕ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

REC Limited ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಬೆಂಗಳೂರಿನ IISC ಯಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

 ಸಂಸ್ಥೆ/ ಇಲಾಖೆ: REC Limited

ಹುದ್ದೆಗಳ ಹೆಸರು: Deputy General Manager, Manager, Assistant Manager, Officer & etc

ಹುದ್ದೆಗಳ ಸಂಖ್ಯೆ: 127

ಕೆಲಸದ ಸ್ಥಳ: All over India

 

ವೇತನ/ Salary:

REC Limited ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ.

 

Educational Qualification/ ವಿದ್ಯಾರ್ಹತೆ :

REC Limited ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿಯೊಂದು ಪದನಾಮದ ಹುದ್ದೆಗೂ ಪ್ರತ್ಯೇಕ ವಿದ್ಯಾರ್ಹತೆ ನಿಗದಿಪಡಿಸಿದ್ದು ಆಯಾಯ ಹುದ್ದೆಯ ಪದನಾಮಕ್ಕೆ  ಅನುಸಾರ ಹತ್ತನೇ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ, ನರ್ಸಿಂಗ್ ಮುಗಿದವರಿಗೆ ಉದ್ಯೋಗಾವಕಾಶಗಳು ಇಭ್ಯವಿರುತ್ತವೆ.

Age Limit/ ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರತಕ್ಕದ್ದು. ಹಾಗೆಯೇ ಗರಿಷ್ಟ ವಯೋಮಿತಿ ಕೆಳಗಿನಂತಿರುತ್ತದೆ.

ಎಸ್.ಸಿ, ಎಸ್.ಟಿ & ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 40 ವರ್ಷ

ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ:  38 ವರ್ಷ

ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ : 35 ವರ್ಷ

ಅರ್ಜಿ ಶುಲ್ಕ/ Application Fee:

1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ,  ಅಂಗವಿಕಲ & ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ

2) ಇತರೆ ವರ್ಗದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 1000/-

3)ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.

Selection Process/ ಆಯ್ಕೆವಿಧಾನ:

ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ / ಸಂದರ್ಶನವನ್ನು ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ/ How to apply

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 17.01.2024 ರಿಂದ 09.02.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು REC Limited ವೆಬ್ ಸೈಟ್ www.recindia.nic.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕ RDPR ಇಲಾಖೆಯಲ್ಲಿ ಖಾಲಿ ಇರುವ 51 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 60000/- 

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಹಾಕುವ ಪ್ರಾರಂಭದ ದಿನಾಂಕ : 17.01.2024

ಅರ್ಜಿ ಹಾಕುವ ಕೊನೆಯ ದಿನಾಂಕ: 09.02.2024

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 09.02.2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಹಾಕಿ/ Apply Online

ವೆಬ್ಸೈಟ್/ Website :

  


Click to Share
Bookmark the permalink.

About edutechkannada.com

www.edutechkannada.com Educator