ರೆಪ್ಕೋ ಮೈಕ್ರೊ ಫೈನಾನ್ಸ್ ನಲ್ಲಿ ಖಾಲಿ ಇರುವ ಆಡಳಿತ ಸಹಾಯಕ & ಇತರೆ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಯಾವುದೇ ಪದವಿ ಮಾತ್ರ: REPCO Micro finance Recruitment 2023

Click to Share

ರೆಪ್ಕೋ ಮೈಕ್ರೊ ಫೈನಾನ್ಸ್ ನಲ್ಲಿ ಖಾಲಿ ಇರುವ ಆಡಳಿತ ಸಹಾಯಕ & ಇತರೆ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಯಾವುದೇ ಪದವಿ ಮಾತ್ರ: REPCO Micro finance Recruitment 2023

ರೆಪ್ಕೊ ಮೈಕ್ರೋ ಫೈನಾನ್ಸ್ ಲಿಮಿಟೆಡ್ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿರುವುದು. REPCO Micro Finance Limited  ನಲ್ಲಿ ಖಾಲಿ ಇರುವ ಆಡಳಿತ ಸಹಾಯಕ, ಜನರಲ್ ಮ್ಯಾನೇಜರ್ ಸೇರಿದಂತೆ  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು REPCO ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 19 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಭರ್ತಿ 2023: ಕಿರಿಯ ಸಹಾಯಕ, ಸಂಚಾರ ನಿಯಂತ್ರಕ, ನಿರ್ವಾಹಕ & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಚಾಲನೆ

ರೆಪ್ಕೊ ಮೈಕ್ರೋ ಫೈನಾನ್ಸ್ ಲಿಮಿಟೆಡ್  ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

KEA ಯಿಂದ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳ ಸಂಬಂಧ ಪರಿಷ್ಕೃತ ಅಧಿಸೂಚನೆ ಪ್ರಕಟ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸೀನಿಯರ್ ಮ್ಯಾನೇಜರ್ 10 ಹುದ್ದೆಗಳು
ಮ್ಯಾನೇಜರ್ 10 ಹುದ್ದೆಗಳು
ಡೆಪ್ಯೂಟಿ ಮ್ಯಾನೇಜರ್ 35 ಹುದ್ದೆಗಳು
ಅಸಿಸ್ಟೆಂಟ್ ಮ್ಯಾನೇಜರ್ 35 ಹುದ್ದೆಗಳು
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ 50 ಹುದ್ದೆಗಳು
ಒಟ್ಟು ಹುದ್ದೆಗಳು 140 ಹುದ್ದೆಗಳು

KEA ಯಿಂದ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳ ಸಂಬಂಧ ಪರಿಷ್ಕೃತ ಅಧಿಸೂಚನೆ ಪ್ರಕಟ: ಅರ್ಜಿ ಶುಲ್ಕ ಕಡಿಮೆ: KEA Revised Notification 2023

ಕ್ರೂಢಿಕೃತ ವೇತನ:

ಪ್ರತಿ ತಿಂಗಳು ರೂ. 3.5 ಲಕ್ಷದಿಂದ 8 ಲಕ್ಷದವರೆಗೆ ವೇತನ  (ವಾರ್ಷಿಕ)

 

ಅರ್ಜಿ ಶುಲ್ಕ:

ರೂ. 500/- ಮಾತ್ರ

 

ವಿದ್ಯಾರ್ಹತೆ ಏನಿರಬೇಕು?

ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಕಾಲಿಕವಾಗಿ ಮುಗಿಸಿರಬೇಕು.

ಅಭ್ಯರ್ಥಿಗಳು ಸಂಬಂಧಿಸಿದ  ಕ್ಷೇತ್ರದಲ್ಲಿ ಅನುಭವವನ್ನು ಹೊಂದಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಆಯ್ಕೆ ವಿಧಾನ ಹೇಗಿರುತ್ತೆ?

ಇಮೇಲ್/ ಮೆಸೆಜ್ ಮೂಲಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಸಂದರ್ಶನದಲ್ಲಿ ತಾವು ಪಡೆದ ಅಂಕಗಳ ಮೇಲೆ ಆಯ್ಕೆ ನಡೆಯುತ್ತೆ.

ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 160000/- BMRCL Recruitment 2023

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು REPCO Miro Finance ಅಧಿಕೃತ ವೆಬ್ಸೈಟ್ repcomicrofin.co.in ವೆಬ್ಸೈಟ್ ನಲ್ಲಿ ದಿನಾಂಕ 19-07-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 28-06-2023

ಹಾರ್ಡ್ ಕಾಪಿಯನ್ನು ಕಳುಹಿಸುವ ಕೊನೆಯ ದಿನಾಂಕ: 19-07-2023

ಅಧಿಕೃತ ಲಿಂಕ್/ Official Links:

Apply Online

Notification

Official Website


Click to Share
Bookmark the permalink.

About edutechkannada.com

www.edutechkannada.com Educator

2 Responses to ರೆಪ್ಕೋ ಮೈಕ್ರೊ ಫೈನಾನ್ಸ್ ನಲ್ಲಿ ಖಾಲಿ ಇರುವ ಆಡಳಿತ ಸಹಾಯಕ & ಇತರೆ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಯಾವುದೇ ಪದವಿ ಮಾತ್ರ: REPCO Micro finance Recruitment 2023

  1. Pingback: NEST ನಲ್ಲಿ  ಖಾಲಿ ಇರುವ 2570 ಪಿಜಿಟಿ ಶಿಕ್ಷಕರು & ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: NEST Teacher Recruitment 2023 - edutechkannada.com

  2. Pingback: ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: SDA, FDA ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮುಗಿದವರು

Leave a Reply

Your email address will not be published. Required fields are marked *