ಕರ್ನಾಟಕದ ಶಿಕ್ಷಣ & ತರಬೇತಿ ಸಂಸ್ಥೆಯಲ್ಲಿ ಜೂನಿಯರ್ ಪ್ರಾಜೆಕ್ಟ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ: RIE PPF Walk in 2024
ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಜೂನಿಯರ್ ಪ್ರಾಜೆಕ್ಟ್ ಫೆಲೋ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ದಿನಾಂಕ 12-08-2024 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ರೇಷ್ಮೆ ಮಂಡಳಿ, ಮೈಸೂರಿನಲ್ಲಿ ಖಾಲಿ ಇರುವ ಯೋಜನಾ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Regional Institute of Education, Mysore ಇಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಲೈಬ್ರೆರಿ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ
ಹುದ್ದೆಗಳ ವಿವರ:
ಸಂಸ್ಥೆ/ ಇಲಾಖೆ: ಪ್ರಾದೇಶಿಕ ಶಿಕ್ಷಣ ಸಂಸ್ಥೆ, ಮೈಸೂರು |
ಹುದ್ದೆಗಳ ಹೆಸರು: ಜೂನಿಯರ್ ಪ್ರಾಜಟಕ್ಟ್ ಫೆಲೋ |
ಹುದ್ದೆಗಳ ಸಂಖ್ಯೆ: 04 |
ಕೆಲಸದ ಸ್ಥಳ: ಮೈಸೂರು |
ವೇತನ ಶ್ರೇಣಿ:
ಮಾಸಿಕವಾಗಿ ರೂ. 23000-25000 ವೇತನ ನೀಡಲಾಗುತ್ತದೆ
ಶೈಕ್ಷಣಿಕ ಅರ್ಹತೆಗಳು:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಮುಗಿಸಿರಬೇಕು. ಹುದ್ದೆವಾರು ಅರ್ಹತಾ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಂಡು ಓದಿ. ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಅರ್ಜಿ ಶುಲ್ಕ :
ಅರ್ಜಿ ಶುಲ್ಕವಿರುವುದಿಲ್ಲ.
ವಯೋಮಿತಿ/ Age limit:
ಅಭ್ಯರ್ಥಿಗಳು ಗರಿಷ್ಟ 45 ವಯೋಮಿತಿಯನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 12.08.2024 ರಂದು ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 312 JTO & STO ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ನೇರ ಸಂದರ್ಶನಕ್ಕೆ ಹಾಜರಾಗುವ ದಿನಾಂಕ: 12-08-2024
Important Links/ ಪ್ರಮುಖ ಲಿಂಕುಗಳು: