ಬೆಂಗಳೂರಿನಲ್ಲಿರುವ ರೈಲ್ವೇ ಭೂ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: RLDA Recruitment 2023
ಬೆಂಗಳೂರಿನಲ್ಲಿರುವ ರೈಲ್ ಲ್ಯಾಂಡ್ ಡೆವಲಪ್ಮೆಂಟ್ ಆಥಾರಿಟಿ (RLDA) ವತಿಯಿಂದ ಖಾಲಿ ಇರುವ ಹುದ್ದೆಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಲು ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಚೀಫ್ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 02-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Email ಮೂಲಕ ಕೂಡಲೇ ಅರ್ಜಿ ಕಳುಹಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ
Rail Land Development Authority ಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಜಲ ಅಭಿವೃದ್ಧಿ ನಿಗಮದ ವತಿಯಿಂದ ನೇಮಕಾತಿ ಅಧಿಸೂಚನೆ ಪ್ರಕಟ- ವೇತನ ರೂ. 68000/- NWDA Recruitment 2023
ಹುದ್ದೆಗಳ ವಿವರ:
ಇಲಾಖೆ/ ಸಂಸ್ಥೆ: ರೈಲ್ ಲ್ಯಾಂಡ್ ಡೆವಲಪ್ಮೆಂಟ್ ಆಥಾರಿಟಿ (RLDA)
ಹುದ್ದೆಗಳ ಹೆಸರು: ಚೀಫ್ ಪ್ರಾಜೆಕ್ಟ್ ಮ್ಯಾನೇಜರ್
ಹುದ್ದೆಗಳ ಸಂಖ್ಯೆ- 01
ಕೆಲಸದ ಸ್ಥಳ: ಬೆಂಗಳೂರು
ವೇತನ ಶ್ರೇಣಿ:
ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ Level 14 (7th CPC) ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಅಧಿಸೂಚನೆಯಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ವಯೋಮಿತಿ ನಿಗದಿಯಾಗಿಲ್ಲ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಪಿಡಿಎಫ್ ರೂಪದಲ್ಲಿ ದಿನಾಂಕ: 02.12.2023 ರ ಒಳಗಾಗಿ ಕೆಳಗೆ ನೀಡಿರುವ ಇಮೇಲ್ ವಿಳಾಸಕ್ಕೆ ಕಳುಹಿಸಬೇಕು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Email: vacnotice3223@gmail.com
ಕರ್ನಾಟಕ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/- KERC Recruitment 2023
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-12-2023
ಸಂದರ್ಶನದ ದಿನಾಂಕ: 02-12-2023
Important Links/ ಪ್ರಮುಖ ಲಿಂಕುಗಳು:
Pingback: KRCL ನಲ್ಲಿ ಖಾಲಿ ಇರುವ 190 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: KRCL Recruitment 2023 - EduTech Kannada
Pingback: KEA- BCWD Notification 2023 ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯಾವುದೇ ಪದವೀಧರರಿಗೆ ಅಧಿಸೂಚನೆ| ಸ್ಪರ್ಧಾತ್ಮಕ ಪರೀಕ್ಷೆಗ