ರಾಷ್ಟ್ರೀಯ ಮಿಲಿಟರಿ ಶಾಲೆ, ಬೆಳಗಾವಿಯಿಂದ ಹೊಸ ನೇಮಕಾತಿ ಅಧಿಸೂಚನೆ: RMS Belagavi Recruitment 2023

Click to Share

ರಾಷ್ಟ್ರೀಯ ಮಿಲಿಟರಿ ಶಾಲೆ, ಬೆಳಗಾವಿಯಿಂದ ಹೊಸ ನೇಮಕಾತಿ ಅಧಿಸೂಚನೆ: RMS Belagavi Recruitment 2023

ರಾಷ್ಟ್ರೀಯ ಮಿಲಿಟರಿ ಶಾಲೆ, ಬೆಳಗಾವಿ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಟ್ರೈನಡ್ ಗ್ರ್ಯಾಜುಯೇಟ್ ಟೀಚರ್ ಹುದ್ದೆಗಳನ್ನು 2023-24 ನೇ ಸಾಲಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ರಾಷ್ಟ್ರೀಯ ಮಿಲಿಟರಿ ಶಾಲೆ, ಬೆಳಗಾವಿ  ಇಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು  ಆಗಸ್ಟ್ 14 ರ ಒಳಗೆ ಅರ್ಜಿ ಸಲ್ಲಿಸಿ ದಿನಾಂಕ ಆಗಸ್ಟ್   18 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಬ್ಯಾಂಕ್ ನೋಟ್ ಪ್ರೆಸ್ ನಲ್ಲಿ ಖಾಲಿ ಇರುವ 111 ಕಛೇರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಮಿಲಿಟರಿ ಶಾಲೆ, ಬೆಳಗಾವಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ:

ಹುದ್ದೆಗಳ ವಿವರ/ Post Details:

Master Gazetted – 04 Posts
Assistant Master- 03 Posts
Total Posts – 07 Posts

 

 

ವೇತನ/ Salary

Master Gazetted – Rs. 30000/-
Assistant Master- Rs. 25000/-

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಮುಗಿಸಿರಬೇಕು.

Master Gazetted:

ಕನಿಷ್ಟ 50% ಅಂಕಗಳೊಂದಿಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ &  ಬಿಎಡ್ ಮುಗಿಸಿರಬೇಕು.

 

Assistant Master:

ಕನಿಷ್ಟ 50% ಅಂಕಗಳೊಂದಿಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ &  ಬಿಎಡ್ ಮುಗಿಸಿರಬೇಕು.

 

ಅರ್ಜಿ ಶುಲ್ಕ/ Application Fees:

 ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಕೆಳಕಂಡ ಗರಿಷ್ಟ  45 ವಯೋಮಿತಿಯನ್ನು ಮೀರಬಾರದು.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ &  ಸ್ಪರ್ಧಾತ್ಮಕ ಪರೀಕ್ಷೆ  

 

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ನಮೂನೆ ಡೌನ್ಲೋಡ್ ಮಾಡಿ ಅದರಲ್ಲಿ ಅಗತ್ಯ ಮಾಹಿತಿಗಳನ್ನು ತುಂಬಿ ಅದರ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ 14-08-2023 ರ ಒಳಗಾಗಿ ಅರ್ಜಿ ಸಲ್ಲಿಸಬೇಕು

ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ SDA, FDA ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮುಗಿದವರು ಅರ್ಜಿ ಹಾಕಿ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 14-08-2023

ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನ ನಡೆಯುವ ದಿನಾಂಕ: 18-08-2023

 

Important Links/ ಪ್ರಮುಖ ಲಿಂಕುಗಳು:

ನೋಟಿಫಿಕೇಶನ್/ Notification

ವೆಬ್ಸೈಟ್ / Website


Click to Share
Bookmark the permalink.

About edutechkannada.com

www.edutechkannada.com Educator

Leave a Reply

Your email address will not be published. Required fields are marked *