ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 14228 ಹುದ್ದೆಗಳ ಬೃಹತ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RRB 14558 Technician Jobs 2024
ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 14298 ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ರೈಲ್ವೇ ಇಲಾಖೆಯ ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 16-10-2024 ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ವಿವಿಧ ವಿಷಯಗಳ ಶಿಕ್ಷಕ & ಶಿಕ್ಷಕಿಯರ ಹುದ್ದೆಗಳಿಗೆ ಬಿಎಡ್ ಆದವರಿಂದ ಅರ್ಜಿ ಆಹ್ವಾನ
ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ರೈಲ್ವೆ ನೇಮಕಾತಿ 2024 : ಖಾಲಿ ಹುದ್ದೆಗಳ ವಿವರಗಳು
ಇಲಾಖೆ: ಭಾರತೀಯ ರೈಲ್ವೇ ಇಲಾಖೆ
ಹುದ್ದೆಯ ಹೆಸರು: ಟೆಕ್ನಿಷಿಯನ್
ಕರ್ತವ್ಯ ಸ್ಥಳ: ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದ ಎಲ್ಲ ಕಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿ ಇರುವ ಹುದ್ದೆಗಳ ಸಂಖ್ಯೆ:ಒಟ್ಟು 14298 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವೇತನ ಶ್ರೇಣಿ:
ರೂ. 19900-68000 (ಈ ವೇತನದ ಜೊತೆಗೆ ಇತರೆ ಸೌಲಭ್ಯಗಳು ದೊರೆಯುತ್ತವೆ)
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು & ITI/ Diploma ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವಯೋಮಾನ:
ದಿನಾಂಕ 19-04-2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷಗಳು
• ಓಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷಗಳು
ಆಯ್ಕೆ ವಿಧಾನ:ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಕೆಯ ವಿಧಾನ:ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆ ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿ ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಶನ್ ತೆರೆಯಿರಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ, ಇಮೇಲ್ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಒಮ್ಮೆ ಪುನಃ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5:ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕವನ್ನು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ:
• ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 250/-
• ಉಳಿದ ಅಭ್ಯರ್ಥಿಗಳಿಗೆ – ರೂ. 500
ಶುಲ್ಕ ಪಡೆಯುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.
ಅರ್ಜಿ ಹಾಕುವ ವಿಧಾನ:
ಆಸಕ್ತರು ಅರ್ಜಿಗಳನ್ನು ದಿನಾಂಕ 02.10.2024 ರಿಂದ 16.10.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು RRB ಯ ಅಧಿಕೃತ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ ವರುಣಮಿತ್ರ ಕೌಶಲ್ಯ ತಬೇತಿ ಯೋಜನೆಗೆ ಅರ್ಜಿ ಆಹ್ವಾನ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 02-10-2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 16-10-2024
ನೇಮಕಾತಿ ಕುರಿತಾದ ಪ್ರಮುಖ ಲಿಂಕ್‌ಗಳು
Reopen Notice