ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 1376 ಪ್ಯಾರಾ ಮೆಡಿಕಲ್ & ಲ್ಯಾಬ್ ಅಸಿಸ್ಟೆಂಟ್  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RRB Para Medical Jobs 2024

Click to Share

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 1376 ಪ್ಯಾರಾ ಮೆಡಿಕಲ್ & ಲ್ಯಾಬ್ ಅಸಿಸ್ಟೆಂಟ್  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RRB Para Medical Jobs 2024

ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1376 ಪ್ಯಾರಾ ಮೆಡಿಕಲ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ರೈಲ್ವೇ ಇಲಾಖೆಯ ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 16-09-2024 ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 164000/-

ರೈಲ್ವೇ ಇಲಾಖೆಯಲ್ಲಿ   ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವ ಪ್ರೌಢಶಾಲಾ ಶಿಕ್ಷಕರು & ದೈಹಿಕ ಶಿಕ್ಷಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 33450-62600

ರೈಲ್ವೆ ನೇಮಕಾತಿ 2024 : ಖಾಲಿ ಹುದ್ದೆಗಳ ವಿವರಗಳು

ಇಲಾಖೆ: ಭಾರತೀಯ ರೈಲ್ವೇ ಇಲಾಖೆ

ಹುದ್ದೆಯ ಹೆಸರು: ಪ್ಯಾರಾ ಮೆಡಿಕಲ್

ಕರ್ತವ್ಯ ಸ್ಥಳ: ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದ ಎಲ್ಲ ಕಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿ ಇರುವ ಹುದ್ದೆಗಳ ಸಂಖ್ಯೆ:ಒಟ್ಟು 1376 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 

ವೇತನ ಶ್ರೇಣಿ:

ರೂ. 19900-44900 (ಈ ವೇತನದ ಜೊತೆಗೆ ಇತರೆ ಸೌಲಭ್ಯಗಳು ದೊರೆಯುತ್ತವೆ)

 

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ:

ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, ಪಿಯುಸಿ, ಪದವಿ, ನರ್ಸಿಂಗ್, ಎಂಬಿಬಿಎಸ್ ಸೇರಿದಂತೆ  ಇನ್ನಿತರ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

 

ವಯೋಮಾನ:

ದಿನಾಂಕ 01-01-2025 ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 36 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷಗಳು
• ಓಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷಗಳು

 

ಆಯ್ಕೆ ವಿಧಾನ:

ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಕೆಯ ವಿಧಾನ:

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆ ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿ ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಶನ್ ತೆರೆಯಿರಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ, ಇಮೇಲ್ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಒಮ್ಮೆ ಪುನಃ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5:ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕವನ್ನು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬೇಕು.

ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ SDA, ಸಹಾಯಕ ಕೃಷಿ ಅಧಿಕಾರಿ ಸೇರಿ ವಿವಿಧ ಹುದ್ದೆಗಳ ಭರ್ತಿಗೆ KPSC ಗೆ ಪ್ರಸ್ತಾವನೆ ಸಲ್ಲಿಕೆ

ನಿಗದಿತ ಅರ್ಜಿ ಶುಲ್ಕದ ವಿವರ:
• ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 250/-
• ಉಳಿದ ಅಭ್ಯರ್ಥಿಗಳಿಗೆ – ರೂ. 500

ಶುಲ್ಕ ಪಡೆಯುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 17-08-2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 16-09-2024

ನೇಮಕಾತಿ ಕುರಿತಾದ ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಿ/ Apply now (ಬಿಡುಗಡೆಗೊಂಡಿಲ್ಲ)

ಸಂಕ್ಷಿಪ್ತ ಅಧಿಸೂಚನೆ/ Notification

ಜಾಲತಾಣ/ Website


Click to Share
Bookmark the permalink.

About edutechkannada.com

www.edutechkannada.com Educator

2 Responses to ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 1376 ಪ್ಯಾರಾ ಮೆಡಿಕಲ್ & ಲ್ಯಾಬ್ ಅಸಿಸ್ಟೆಂಟ್  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RRB Para Medical Jobs 2024

  1. Pingback: ಕರ್ನಾಟಕ WCD ಇಲಾಖೆಯಲ್ಲಿ ಖಾಲಿ ಇರುವ 200 ವರ್ಕರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Dharwad  Jobs 2024 - EduTech Kannada

  2. Pingback: ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 312 JTO & STO ಹುದ್ದೆಗಳಿಗೆ ಅರ್ಜಿ ಆಹ್ವಾನ: SSC STO & JTO Jobs 2024 - EduTech Kannada

Leave a Reply

Your email address will not be published. Required fields are marked *