ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 32438 ಹುದ್ದೆಗಳ ಭರ್ತಿಗೆ ಅಧಿಸೂಚನೆ: RRC 32438 Posts Jobs 2025

WhatsApp Group Join Now
Telegram Group Join Now
Click to Share

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 32438 ಹುದ್ದೆಗಳ ಭರ್ತಿಗೆ ಅಧಿಸೂಚನೆ: RRC 32438 Posts Jobs 2025

ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಹೊಸ ನೇಮಕಾತಿ ಆರಂಭವಾಗಲಿದೆ. ಒಟ್ಟು 32438 ಹುದ್ದೆಗಳ ನೇಮಕಾತಿ ನಡೆಯಲಿದ್ದು ಆಸಕ್ತರು ಈಗಿನಿಂದಲೇ ಸಿದ್ದತೆ ನಡೆಸಬಹುದು. 10ನೇ ತರಗತಿ ಅಥವಾ ಐಟಿಐ ಮುಗಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.  ಶೀಘ್ರದಲ್ಲಿಯೇ ಈ ಹುದ್ದೆಗಳ ಭರ್ತಿಗೆ ರೈಲ್ವೇ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗುತ್ತದೆ.

ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ(KMIO) ಖಾಲಿ ಇರುವ ಅರೆಕಾಲಿಕ ಶಿಕ್ಷಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಪಾಯಿಂಟ್ ಮ್ಯಾನ್ & ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಚರ್ಚಿಸಲಾಗಿದೆ.

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಪಾಯಿಂಟ್ ಮ್ಯಾನ್ ಬಿ 5058
ಅಸಿಸ್ಟೆಂಟ್ ಟ್ರ್ಯಾಕ್ ಮಿಷನ್ 799
ಅಸಿಸ್ಟೆಂಟ್ ಬ್ರಿಡ್ಜ್ 301
ಟ್ರ್ಯಾಕ್ ಮೆಂಟೆನರ್ 13187
ಅಸಿಸ್ಟೆಂಟ್ ಪಿ ವೇ 257
ಅಸಿಸ್ಟೆಂಟ್ (C & W) 2587
ಅಸಿಸ್ಟೆಂಟ್ TRD 1381
ಅಸಿಸ್ಟೆಂಟ್ (S & T) 2012
ಅಸಿಸ್ಟೆಂಟ್ ಲೋಕೊಶೆಡ್ 1370
ಅಸಿಸ್ಟೆಂಟ್ ಆಪರೇಷನ್ಸ್ 744
ಅಸಿಸ್ಟೆಂಟ್ TC & AC 1041
ಅಸಿಸ್ಟೆಂಟ್ TC & AC (workshops) 624
ಅಸಿಸ್ಟೆಂಟ್ (Workshops) 3077

ವೇತನ ಶ್ರೇಣಿ/ Salary Scale:

ರೈಲ್ವೇ ಇಲಾಖೆಯ ನಿಯಮಾವಳಿಗಳ ಅನ್ವಯ

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ/ ಐಟಿಐ/ ಡಿಪ್ಲೋಮಾ/ ಇಂಜಿನಿಯರಿಂಗ್ ಪದವಿ ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ & ಇತರೆ ಹಿಂದೂಳಿದ ಅಭ್ಯರ್ಥಿಗಳಿಗೆ : ಇನ್ನು ತಿಳಿದಿಲ್ಲ

ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ & ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ: ಇನ್ನು ತಿಳಿದಿಲ್ಲ.

 

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18  ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಮಾಜಿ ಸೈನಿಕರಿಗೆ: 05 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ರೈಲ್ವೇ ಇಲಾಖೆಯಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

When Notification/ ಯಾವಾಗ ಅಧಿಸೂಚನೆ? :

ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 32438 ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಹೊರಬೀಳುವ ನಿರೀಕ್ಷೆ ಇದೆ. ಅಭ್ಯರ್ಥಿಗಳು ಈಗಿನಿಂದಲೇ ಪರೀಕ್ಷೆಗೆ ಅಭ್ಯಾಸ ಆರಂಭಿಸಬಹುದು.

ಕರ್ನಾಟಕ ಆರೋಗ್ಯ ಇಲಾಖೆಯಿಂದ ಖಾಲಿ ಇರುವ 1505 ವಿವಿಧ ಹುದ್ದೆಗಳ ನೇಮಕಾತಿ

ಪ್ರಮುಖ ದಿನಾಂಕಗಳು/ Important Dates:

ಆನ್ಲೈನ್ ಅರ್ಜಿ ಆರಂಭ: ಶೀಘ್ರದಲ್ಲೆ

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification


Click to Share
WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top