ರೈಲ್ವೇ ಇಲಾಖೆಯಲ್ಲಿ ಒಟ್ಟು 10884 ರೈಲ್ವೇ ಕ್ಲರ್ಕ್, ಸ್ಟೇಷನ್ ಮಾಸ್ಟರ್ & ಇತರೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: RRC NTPC Upcoming Jobs 2024
ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಕ್ಲರ್ಕ್, ರೈಲ್ವೇ ಕ್ಲರ್ಕ್, ಸ್ಟೇಷನ್ ಮಾಸ್ಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಹೊಸ ನೇಮಕಾತಿ ಆರಂಭವಾಗಲಿದೆ. ಒಟ್ಟು 10884 ಹುದ್ದೆಗಳ ನೇಮಕಾತಿ ನಡೆಯಲಿದ್ದು ಆಸಕ್ತರು ಈಗಿನಿಂದಲೇ ಸಿದ್ದತೆ ನಡೆಸಬಹುದು. ಪಿಯುಸಿ ಅಥವಾ ಯಾವುದೇ ಪದವಿ ಮುಗಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಶೀಘ್ರದಲ್ಲಿಯೇ ಈ ಹುದ್ದೆಗಳ ಭರ್ತಿಗೆ ರೈಲ್ವೇ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗುತ್ತದೆ.
ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ನಾನ್ ಟೆಕ್ನಿಕಲ್ ಪಾಪುಲರ್ ಕೆಟಗೆರಿಯ ಗ್ರ್ಯಾಜುಯೇಟ್ ಲೆವೆಲ್ ಹಾಗೂ ಅಂಡರ್ ಗ್ರ್ಯಾಜುಯೇಟ್ ಹುದ್ದೆಗಳ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಚರ್ಚಿಸಲಾಗಿದೆ.
ಹುದ್ದೆಗಳ ವಿವರ/ Post Details:
NTPC (Under Graduate Level)
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ | 361 ಹುದ್ದೆಗಳು |
ಟಿಕೆಟ್ ಕ್ಲರ್ಕ್ | 1985 |
ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ | 990 |
ಟ್ರೈನ್ ಕ್ಲರ್ಕ್ | 68 |
ಒಟ್ಟು ಹುದ್ದೆಗಳು | 3404 |
ಕಂದಾಯ ಇಲಾಖೆಯ 1000 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಅತ್ಯಂತ ತುರ್ತು ಮಾಹಿತಿ
NTPC (Graduate level)
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಗೂಡ್ಸ್ ಟ್ರೈನ್ ಮ್ಯಾನೇಜರ್ | 2684 |
ಸ್ಟೇಷನ್ ಮಾಸ್ಟರ್ | 963 |
ಟಿಕೆಟ್ ಸುಪರ್ವೈಸರ್ | 1737 |
ಜೂ. ಅಕೌಂಟ್ಸ್ ಕಮ್ ಟೈಪಿಸ್ಟ್ | 725 |
ಒಟ್ಟು ಹುದ್ದೆಗಳು | 7479 |
ವೇತನ ಶ್ರೇಣಿ/ Salary Scale:
ರೈಲ್ವೇ ಇಲಾಖೆಯ ನಿಯಮಾವಳಿಗಳ ಅನ್ವಯ ಮಾಸಿಕ ವೇತನ ನೀಡಲಾಗುತ್ತದೆ
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ/ ಪಿಯುಸಿ/ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ & ಇತರೆ ಹಿಂದೂಳಿದ ಅಭ್ಯರ್ಥಿಗಳಿಗೆ : ಇನ್ನು ತಿಳಿದಿಲ್ಲ
ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ & ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ: ಇನ್ನು ತಿಳಿದಿಲ್ಲ.
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಮಾಜಿ ಸೈನಿಕರಿಗೆ: 05 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ರೈಲ್ವೇ ಇಲಾಖೆಯಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
When Notification/ ಯಾವಾಗ ಅಧಿಸೂಚನೆ? :
ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ NTPC (Graduate & Under Graduate Level) ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಹೊರಬೀಳುವ ನಿರೀಕ್ಷೆ ಇದೆ. ಅಭ್ಯರ್ಥಿಗಳು ಈಗಿನಿಂದಲೇ ಪರೀಕ್ಷೆಗೆ ಅಭ್ಯಾಸ ಆರಂಭಿಸಬಹುದು.
ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ 58 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 32000/-
ಪ್ರಮುಖ ದಿನಾಂಕಗಳು/ Important Dates:
ಆನ್ಲೈನ್ ಅರ್ಜಿ ಆರಂಭ: ಶೀಘ್ರದಲ್ಲೆ
Important Links/ ಪ್ರಮುಖ ಲಿಂಕುಗಳು:
Pingback: NRRI Recruitment 2024: Walk in Interview for SRF Jobs – Salary 31000/- per Month- Job Alert in Rice Research Institute - EduTech Kannada
Pingback: KEA ಯಿಂದ 2024 ನೇ ಸಾಲಿನ KSET ಪರೀಕ್ಷೆಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- Apply Online for KSET Exam 2024 - EduTech Kannada