ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 2250 RPF ಹುದ್ದೆಗಳ ಭರ್ತಿಗೆ ಅಧಿಸೂಚನೆ: RRC RPF Jobs 2024

Click to Share

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 2250 RPF ಹುದ್ದೆಗಳ ಭರ್ತಿಗೆ ಅಧಿಸೂಚನೆ: RRC RPF Jobs 2024

ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್, ಕಾನ್ಸ್ಟೇಬಲ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಹೊಸ ನೇಮಕಾತಿ ಆರಂಭವಾಗಲಿದೆ. ಒಟ್ಟು 2250 ಹುದ್ದೆಗಳ ನೇಮಕಾತಿ ನಡೆಯಲಿದ್ದು ಆಸಕ್ತರು ಈಗಿನಿಂದಲೇ ಸಿದ್ದತೆ ನಡೆಸಬಹುದು. 10ನೇ ತರಗತಿ ಅಥವಾ ಯಾವುದೇ ಪದವಿ ಮುಗಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.  ಶೀಘ್ರದಲ್ಲಿಯೇ ಈ ಹುದ್ದೆಗಳ ಭರ್ತಿಗೆ ರೈಲ್ವೇ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗುತ್ತದೆ.

ಬೆಂಗಳೂರಿನ ರೇಷ್ಮೇ ನಿಗಮದಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್, ಕಾನ್ಸ್ಟೇಬಲ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಚರ್ಚಿಸಲಾಗಿದೆ.

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಸಬ್ ಇನ್ಸ್ಪೆಕ್ಟರ್ (Sub Inspector) 250
ಕಾನ್ಸ್ಟೇಬಲ್ (Constable) 2000
ಒಟ್ಟು ಹುದ್ದೆಗಳು 2250

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ GTTC ಯಿಂದ ಆನ್ಲೈನ್ ಅರ್ಜಿ ಆಹ್ವಾನ

ವೇತನ ಶ್ರೇಣಿ/ Salary Scale:

ರೈಲ್ವೇ ಇಲಾಖೆಯ ನಿಯಮಾವಳಿಗಳ ಅನ್ವಯ

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ/ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ & ಇತರೆ ಹಿಂದೂಳಿದ ಅಭ್ಯರ್ಥಿಗಳಿಗೆ : ಇನ್ನು ತಿಳಿದಿಲ್ಲ

ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ & ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ: ಇನ್ನು ತಿಳಿದಿಲ್ಲ.

 

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18  ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಮಾಜಿ ಸೈನಿಕರಿಗೆ: 05 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ರೈಲ್ವೇ ಇಲಾಖೆಯಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

 

When Notification/ ಯಾವಾಗ ಅಧಿಸೂಚನೆ? :

ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್, ಕಾನ್ಸ್ಟೇಬಲ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಹೊರಬೀಳುವ ನಿರೀಕ್ಷೆ ಇದೆ. ಅಭ್ಯರ್ಥಿಗಳು ಈಗಿನಿಂದಲೇ ಪರೀಕ್ಷೆಗೆ ಅಭ್ಯಾಸ ಆರಂಭಿಸಬಹುದು.

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:

ಪ್ರಮುಖ ದಿನಾಂಕಗಳು/ Important Dates

ಆನ್ಲೈನ್ ಅರ್ಜಿ ಆರಂಭ: ಶೀಘ್ರದಲ್ಲೆ

Important Links/ ಪ್ರಮುಖ ಲಿಂಕುಗಳು

ಅಧಿಸೂಚನೆ/ Notification


Click to Share
Bookmark the permalink.

About edutechkannada.com

www.edutechkannada.com Educator

3 Responses to ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 2250 RPF ಹುದ್ದೆಗಳ ಭರ್ತಿಗೆ ಅಧಿಸೂಚನೆ: RRC RPF Jobs 2024

  1. Pingback: ಕರ್ನಾಟಕ ನಗರ ನೀರು ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ FDA & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ: KEA KUWSDB Jobs 2024 - EduTech Kannada

  2. Pingback: ಕರ್ನಾಟಕ ಖಾದಿ & ಗ್ರಾಮೋದ್ಯೋಗ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KVIC Hubli Recruitment 2024 - EduTech Kanna

Leave a Reply

Your email address will not be published. Required fields are marked *