ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/- RRI Bengaluru Jobs 2024

Click to Share

ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/- RRI Bengaluru Jobs 2024

ರಾಮನ್ ಸಂಶೋಧನಾ ಸಂಸ್ಥೆ ಬೆಂಗಳೂರಿನಿಂದ ಖಾಲಿ ಇರುವ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು  ಸೆಪ್ಟೆಂಬರ್ 02, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕೆನರಾ ಬ್ಯಾಂಕ್ ಸೇರಿ ವಿವಿಧ ಬ್ಯಾಂಕುಗಳಲ್ಲಿ 4455 ಪ್ರೊಬೆಷನರಿ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕೇಸ್ ವರ್ಕರ್, ಆಡಳಿತಗಾರ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ರಾಮನ್ ಸಂಶೋಧನಾ ಸಂಸ್ಥೆ ಬೆಂಗಳೂರು

ಹುದ್ದೆಗಳ ಹೆಸರು: ಸಂಶೋಧನಾ ಸಹಾಯಕ

ಹುದ್ದೆಗಳ ಸಂಖ್ಯೆ- 01

ಕೆಲಸದ ಸ್ಥಳ: ಬೆಂಗಳೂರು

ವೇತನ ಶ್ರೇಣಿ/ Salary Scale:

ರಾಮನ್ ಸಂಶೋಧನಾ ಸಂಸ್ಥೆಯ ನಿಯಮಾವಳಿಗಳನ್ವಯ ಮಾಸಿಕ ಕೆಳಗಿನಂತೆ ವೇತನ ನೀಡಲಾಗುತ್ತದೆ.

ರೂ. 31000/- (ಇದರ ಜೊತೆಗೆ HRA & ಇನ್ನಿತರ ಸೌಲಭ್ಯಗಳು ದೊರೆಯುತ್ತವೆ)

Education/ ವಿದ್ಯಾರ್ಹತೆ

MSc in Physics/ Photonics/ Optoelectronics ಪದವಿಯನ್ನು ಹೊಂದಿರಬೇಕು & ಅಧಿಸೂಚನೆಯಲ್ಲಿ ನೀಡಲಾಗಿರುವ ವರ್ಷಗಳ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit: (As on 02-09-2024)

ಅಭ್ಯರ್ಥಿಗಳು ಗರಿಷ್ಟ ಅಂದರೇ 30 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿ ಸಡಿಲಿಕೆ

ಎಸ್.ಸಿ, ಎಸ್.ಟಿ ಸೇರಿದ ಅಭ್ಯರ್ಥಿಗಳಿಗೆ : 05 ವರ್ಷ

ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ:  03 ವರ್ಷ

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ / Selection Method

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು RRI Bengaluru ನ ಅಧಿಕೃತ ವೆಬ್ಸೈಟ್ ನಲ್ಲಿ  ದಿನಾಂಕ 02-09-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು

ಜಿಲ್ಲಾ  ಆರೋಗ್ಯ ಇಲಾಖೆಯ  ಕಛೇರಿಯಲ್ಲಿ ಖಾಲಿ ಇರುವ 162 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 60000/- 

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 02-08-2024

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Apply Online

ನೋಟಿಫಿಕೇಶನ್/ Notification

ವೆಬ್ಸೈಟ್/ Website


Click to Share
Bookmark the permalink.

About edutechkannada.com

www.edutechkannada.com Educator

3 Responses to ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/- RRI Bengaluru Jobs 2024

  1. Pingback: ಗೃಹ ಹಣಕಾಸು ನಿಗಮದಲ್ಲಿ ಖಾಲಿ ಇರುವ 200 ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Apply for LIC HFL 2024 - EduTech Kannada

  2. Pingback: ಕರ್ನಾಟಕದಲ್ಲಿರುವ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಸಂಸ್ಥೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್ & ಇತ

  3. Pingback: ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ ಕಾರವಾರದಲ್ಲಿ ಖಾಲಿ ಇರುವ ಪದವೀಧರ ಶಿಕ್ಷಕರು & ನರ್ಸ್ ಹುದ್ದೆಗಳಿಗೆ ಅರ್ಜಿ ಆ

Leave a Reply

Your email address will not be published. Required fields are marked *