ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/- RRI Bengaluru Recruitment 2024

Click to Share

ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/- RRI Bengaluru Recruitment 2024

ರಾಮನ್ ಸಂಶೋಧನಾ ಸಂಸ್ಥೆ ಬೆಂಗಳೂರಿನಿಂದ ಖಾಲಿ ಇರುವ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು  ಸೆಪ್ಟೆಂಬರ್ 02, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 80000/-

ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಬೆಂಗಳೂರಿನ ಬೆಮೆಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ 100 ಗ್ರೂಪ್ ಸಿ ಕಛೇರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ರಾಮನ್ ಸಂಶೋಧನಾ ಸಂಸ್ಥೆ ಬೆಂಗಳೂರು

ಹುದ್ದೆಗಳ ಹೆಸರು: ಸಂಶೋಧನಾ ಸಹಾಯಕ

ಹುದ್ದೆಗಳ ಸಂಖ್ಯೆ- 01

ಕೆಲಸದ ಸ್ಥಳ: ಬೆಂಗಳೂರು

ವೇತನ ಶ್ರೇಣಿ/ Salary Scale:

ರಾಮನ್ ಸಂಶೋಧನಾ ಸಂಸ್ಥೆಯ ನಿಯಮಾವಳಿಗಳನ್ವಯ ಮಾಸಿಕ ಕೆಳಗಿನಂತೆ ವೇತನ ನೀಡಲಾಗುತ್ತದೆ.

ರೂ. 31000/- (ಇದರ ಜೊತೆಗೆ HRA & ಇನ್ನಿತರ ಸೌಲಭ್ಯಗಳು ದೊರೆಯುತ್ತವೆ)

Education/ ವಿದ್ಯಾರ್ಹತೆ

MSc in Physics/ Photonics/ Optoelectronics ಪದವಿಯನ್ನು ಹೊಂದಿರಬೇಕು & ಅಧಿಸೂಚನೆಯಲ್ಲಿ ನೀಡಲಾಗಿರುವ ವರ್ಷಗಳ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit: (As on 02-09-2024)

ಅಭ್ಯರ್ಥಿಗಳು ಗರಿಷ್ಟ ಅಂದರೇ 30 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿ ಸಡಿಲಿಕೆ

ಎಸ್.ಸಿ, ಎಸ್.ಟಿ ಸೇರಿದ ಅಭ್ಯರ್ಥಿಗಳಿಗೆ : 05 ವರ್ಷ

ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ:  03 ವರ್ಷ

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ / Selection Method

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು RRI Bengaluru ನ ಅಧಿಕೃತ ವೆಬ್ಸೈಟ್ ನಲ್ಲಿ  ದಿನಾಂಕ 02-09-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು

ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವ ಪ್ರೌಢಶಾಲಾ ಶಿಕ್ಷಕರು & ದೈಹಿಕ ಶಿಕ್ಷಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 33450-62600

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 02-08-2024

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Apply Online

ನೋಟಿಫಿಕೇಶನ್/ Notification

ವೆಬ್ಸೈಟ್/ Website


Click to Share
Tagged . Bookmark the permalink.

About edutechkannada.com

www.edutechkannada.com Educator

3 Responses to ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/- RRI Bengaluru Recruitment 2024

  1. Pingback: ಶಿವಮೊಗ್ಗದಲ್ಲಿ ಖಾಲಿ ಇರುವ 575 ಸಹಾಯಕ & ವರ್ಕರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: Apply for WCD Shimoga Jobs 2024 - EduTech Kannada

  2. Pingback: ಧಾರವಾಡದಲ್ಲಿ ಖಾಲಿ ಇರುವ ಉಪನ್ಯಾಸಕ/ ಉಪನ್ಯಾಸಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: TMVM Dharwad Lecturer Jobs - EduTech Kannada

  3. Pingback: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಖಾಲಿ ಇರುವ FDA, ಸಹ ಶಿಕ್ಷಕರು ಸೇರಿ ವಿವಿಧ ಹುದ್ದೆಗಳ ಭರ್ತಿ:  KREIS Recruitme

Leave a Reply

Your email address will not be published. Required fields are marked *