SAIL ನಲ್ಲಿ ಖಾಲಿ ಇರುವ 85 ಅಟೆಂಡೆಂಟ್ ಹುದ್ದೆಗಳ ಭರ್ತಿಗೆ ಹತ್ತನೇ ಆದವರಿಂದ ಅರ್ಜಿ ಆಹ್ವಾನ: SAIL Recruitment 2023

Click to Share

SAIL ನಲ್ಲಿ ಖಾಲಿ ಇರುವ 85 ಅಟೆಂಡೆಂಟ್ ಹುದ್ದೆಗಳ ಭರ್ತಿಗೆ ಹತ್ತನೇ ಆದವರಿಂದ ಅರ್ಜಿ ಆಹ್ವಾನ: SAIL Recruitment 2023

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ (SAIL)  ಖಾಲಿ ಇರುವ ಒಟ್ಟು 85 ಇಂಜಿನಿಯರಿಂಗ್ ಅಟೆಂಡೆಂಟ್ ಕಮ್ ಟೆಕ್ನಿಷಿಯನ್  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 25ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 184 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನ

Steel Authority of India ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕೇಸ್ ವರ್ಕರ್, ಸೆಕ್ಯೂರಿಟಿ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಪರಿಶಿಷ್ಟ ಜಾತಿ 10
ಪರಿಶಿಷ್ಟ ಪಂಗಡ 22
OBC 10
EWS 08
ಸಾಮಾನ್ಯ 35
Total Posts 85

ವೇತನ ಶ್ರೇಣಿ:

SAIL ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಮೂಲ ವೇತನ ರೂ. 25070-35070 ನಿಗದಿಯಾಗಿದೆ. (ಈ ವೇತನದ ಜೊತೆಗೆ DA, HRA ಇನ್ನಿತರ ಸೌಲಭ್ಯಗಳು ದೊರೆಯುತ್ತವೆ)

ವಿದ್ಯಾರ್ಹತೆ ಏನಿರಬೇಕು?

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ಉತ್ತೀರ್ಣ  ಹೊಂದಿರಬೇಕು & ಒಂದು ವರ್ಷದ ಶಿಶುಕ್ಷು ತರಬೇತಿ ಪಡೆದಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 28 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

GM/ OBC/ EWS 300/-
SC/ ST/ PWD / All Women 100/-

ಅರ್ಜಿ ಶುಲ್ಕವನ್ನು Online  ಮೂಲಕ ಪಾವತಿಸಬಹುದು.

ಆಯ್ಕೆ ವಿಧಾನ ಹೇಗಿರುತ್ತೆ?

ಅಭ್ಯರ್ಥಿಗಳು Computer Based Test & Skill Test ನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು NTPC India ದ ಅಧಿಕೃತ ವೆಬ್ಸೈಟ್ www.sailcareers.com    ವೆಬ್ಸೈಟ್ ನಲ್ಲಿ ದಿನಾಂಕ 25-11-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ವಿಶ್ವವಿದ್ಯಾಲಯ ಮಾಧ್ಯಮಿಕ ಶಾಲೆಯಲ್ಲಿ ಸಹಾಯಕ ಶಿಕ್ಷಕರ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 06-10-2023

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 04-11-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 25-11-2023

ಅಧಿಕೃತ ಲಿಂಕ್/ Official Links:

Apply Online

Notification

Official Website


Click to Share
Scroll to Top