ಕರ್ನಾಟಕದ ವಸತಿ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 35400/- Sainik School Karnataka 2024
ಸೈನಿಕ ಶಾಲೆ, ಕೊಡಗು ಜಿಲ್ಲೆಯ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್, ಪದವೀಧರ ಶಿಕ್ಷಕರು, ಬಾಂಡ್ ಮಾಸ್ಟರ್ ಸೇರಿದಂತೆ ಇತರೆ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಈ ನೇಮಕಾತಿಯ ನೇರ ಸಂದರ್ಶನವನ್ನು 28-06-2024ರಂದು ಹಮ್ಮಿಕೊಳ್ಳಲಾಗಿದೆ.. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಆಯುಷ್ ಇಲಾಖೆಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Sainik School Kodagu ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 825 ಹಾಸ್ಟೆಲ್ ವಾರ್ಡನ್ & ಇತರೆ ಹುದ್ದೆಗಳ ನೇಮಕಾತಿ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
TGT (ಇಂಗ್ಲೀಷ್) | 01 ಹುದ್ದೆ |
TGT (ಹಿಂದಿ) | 01 ಹುದ್ದೆ |
TGT (ಗಣಿತ) | 01 ಹುದ್ದೆ |
ಆರ್ಟ್ ಮಾಸ್ಟರ್ | 01 ಹುದ್ದೆ |
ಬಾಂಡ್ ಮಾಸ್ಟರ್ | 01 ಹುದ್ದೆ |
ಕ್ರಾಫ್ಟ್ ಇನ್ಸ್ಟ್ರಕ್ಟರ್ | 01 ಹುದ್ದೆ |
ಹಾಸ್ಟೆಲ್ ವಾರ್ಡನ್ | 03 ಹುದ್ದೆಗಳು |
ಒಟ್ಟು ಹುದ್ದೆಗಳು | 06 ಹುದ್ದೆಗಳು |
ವೇತನ ಶ್ರೇಣಿ:
ಸೈನಿಕ ಶಾಲೆಯ ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳಿಗೆ ರೂ. 20000-40000ದವರೆಗೆ ಕ್ರೂಢಿಕೃತ ವೇತನ ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್ / ವಿಶ್ವವಿದ್ಯಾಲಯದಿಂದ ಹತ್ತನೇ, ಪಿಯುಸಿ, ಪದವಿ, ಡಿಎಡ್, ಬಿಎಡ್ ಮುಗಿಸಿರುವವರು ನೇರ ಸಂದರ್ಶನಕ್ಕೆ ಹಾಜರಾಗಬಹುದು.
ವಯೋಮಿತಿ:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 50 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ ಹೇಗಿರುತ್ತೆ?
ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ www.sainikschoolkodagu.edu.in ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಸರಿಯಾಗಿ ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 28-06-2024 ರಂದು ನೇರವಾಗಿ ಸಂಬಂಧಿಸಿದ ಸ್ಥಳದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಕಛೇರಿಯಲ್ಲಿ ಖಾಲಿ ಇರುವ 30 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ದಿನಾಂಕಗಳು:
ನೇರ ಸಂದರ್ಶನಕ್ಕೆ ಹಾಜರಾಗುವ ದಿನಾಂಕ: 28-06-2024
ಅಧಿಕೃತ ಲಿಂಕ್/ Official Links:
👌
ವಾರ್ಡನ್
Vindyarani C W/O J B Lokesh
Pingback: ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಶನ್ ಲಿಮಿಟೆಡ್ ನಿಂದ ಗ್ರೂಪ್ ಎ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 526
Hostelwarden
Pingback: ಕರ್ನಾಟಕ ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & ಸಾಕ್ಷರರು ಹುದ್ದೆಗಳ ಭರ್ತಿಗೆ ಅ
Pingback: ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 435 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನ- ವೇತನ ರೂ
ವಾರ್ಡನ್