ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 40000/- Sainik School Kodagu New Jobs 2024

Click to Share

ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 40000/- Sainik School Kodagu New Jobs 2024

ಸೈನಿಕ ಶಾಲೆ, ಕೊಡಗು ಜಿಲ್ಲೆಯ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಸೈನಿಕ ಶಾಲೆಯಲ್ಲಿ  ಖಾಲಿ ಇರುವ ಹಾಸ್ಟೆಲ್ ವಾರ್ಡನ್, ಪದವೀಧರ ಕ್ರಾಫ್ಟ್ ಇನ್ಸ್ಟ್ರಕ್ಟರ್ ಸೇರಿದಂತೆ ಇತರೆ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಈ ಹುದ್ದೆಗಳಿಗೆ 08-11-2024ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಅಂಚೆ ಇಲಾಖೆಯಲ್ಲಿ ಖಾಲಿ ಇರುವ AE ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 44900/-

Sainik School Kodagu ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಹತ್ತನೇ ಅಥವಾ ಐಟಿಐ ಮುಗಿದವರಿಂದ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಕ್ರಾಫ್ಟ್ ಇನ್ಸ್ಟ್ರಕ್ಟರ್ 01 ಹುದ್ದೆ
ಮತ್ರೋನ್ (ಮಹಿಳೆ) 01 ಹುದ್ದೆ
ಹಾಸ್ಟೆಲ್ ವಾರ್ಡನ್ 02 ಹುದ್ದೆಗಳು
ಒಟ್ಟು ಹುದ್ದೆಗಳು 04 ಹುದ್ದೆಗಳು

ವೇತನ ಶ್ರೇಣಿ:

ಹುದ್ದೆಯ ಹೆಸರು ವೇತನ
ಕ್ರಾಫ್ಟ್ ಇನ್ಸ್ಟ್ರಕ್ಟರ್ 30800/-
ಮತ್ರೋನ್ 24200/-
ಹಾಸ್ಟೆಲ್ ವಾರ್ಡನ್ 22000/-

ವಿದ್ಯಾರ್ಹತೆ ಏನಿರಬೇಕು?

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್ / ವಿಶ್ವವಿದ್ಯಾಲಯದಿಂದ ಹತ್ತನೇ, ಪಿಯುಸಿ, ಪದವಿ, ಡಿಎಡ್, ಬಿಎಡ್, ನರ್ಸಿಂಗ್ ಮುಗಿಸಿರುವವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 50 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:

ಸಾಮಾನ್ಯ ಮತ್ತು ಇತರೆ ವರ್ಗದವರಿಗೆ: ರೂ. 500/-

ಪಜಾ, ಪಪಂ, ವರ್ಗದ ಅಭ್ಯರ್ಥಿಗಳಿಗೆ : ರೂ. 350/-

ಆಯ್ಕೆ ವಿಧಾನ ಹೇಗಿರುತ್ತೆ?

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್  www.sainikschoolkodagu.edu.in   ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಸರಿಯಾಗಿ ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ದಿನಾಂಕ  08-11-2024 ರ ಒಳಗಾಗಿ ಅಧಿಸೂಚನೆಯಲ್ಲಿ ನಿಗಡಿಪಡಿಸಿದ ವಿಳಾಸಕ್ಕೆ ಸಲ್ಲಿಸುವುದು.

ಜಿಲ್ಲಾ ಆಯುಷ್ ಕಾರ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ: 

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಪ್ರಾರಂಭದ ದಿನಾಂಕ: 23-10-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-11-2024

ಅಧಿಕೃತ ಲಿಂಕ್/ Official Links:

SHORT NOTIFICATION

Detailed Notification

ನೋಟಿಫಿಕೇಶನ್ ಅರ್ಜಿ ನಮೂನೆ

ಅಧಿಕೃತ ಜಾಲತಾಣ


Click to Share

Leave a Comment

Your email address will not be published. Required fields are marked *

Scroll to Top