ಸೈನಿಕ ಶಾಲೆಯಲ್ಲಿ ಖಾಲಿ ಇರುವ ಕಛೇರಿ ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 35400/- Sainik School Kodagu recruitment 2023
ಸೈನಿಕ ಶಾಲೆ, ಕೊಡಗು ಜಿಲ್ಲೆಯ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಆಫೀಸ್ ಸುಪರಿಟೆಂಡೆಂಟ್ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 12 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
Sainik School Kodagu ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಕಛೇರಿ ವ್ಯವಸ್ಥಾಪಕ (Office Superitendent) | 01 ಹುದ್ದೆ |
ವೇತನ ಶ್ರೇಣಿ:
ವೇತನ ಶ್ರೇಣಿ: ಮೂಲವೇತನ ರೂ. 35400/-
ಕೇಂದ್ರ ಸರ್ಕಾರದ 7ನೇ ವೇತನ ಆಯೋಗದನ್ವಯ ಮೂಲವೇತನದ ಜೊತೆಗೆ DA, HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ವಿದ್ಯಾರ್ಹತೆ ಏನಿರಬೇಕು?
ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು & 5 ವರ್ಷಗಳ ಅನುಭವವನ್ನು ಹೊಂದಿರಬೇಕು.
ಕನ್ನಡ ವಿಶ್ವವಿದ್ಯಾಲಯದಿಂದ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 25000/-
ವಯೋಮಿತಿ:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 50 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ-
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ: ರೂ. 500/-
ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ: ರೂ. 250/-
ಆಯ್ಕೆ ವಿಧಾನ ಹೇಗಿರುತ್ತೆ?
ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ www.sainikschoolkodagu.edu.in ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಸರಿಯಾಗಿ ಭರ್ತಿ ಮಾಡಿ ಅದಕ್ಕೆ ಡಿಮ್ಯಾಂಡ್ ಡ್ರಾಫ್ಟ್ & ಅಗತ್ಯ ದಾಖಲೆಗಳೊಂದಿಗೆ ದಿನಾಂಕ 12-09-2023 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ದಿನಾಂಕಗಳು:
ಆಫ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 12-09-2023
ಅಧಿಕೃತ ಲಿಂಕ್/ Official Links: