ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಾರ್ಡ್ ಬಾಯ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 22000/- Sainik School Kodagu Wardboy Jobs 2025

WhatsApp Group Join Now
Telegram Group Join Now
Click to Share

ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಾರ್ಡ್ ಬಾಯ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 22000/- Sainik School Kodagu Wardboy Jobs 2025

ಸೈನಿಕ ಶಾಲೆ, ಕೊಡಗು ಜಿಲ್ಲೆಯ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಕೊಡಗು ಸೈನಿಕ ಶಾಲೆಯಲ್ಲಿ  ಖಾಲಿ ಇರುವ ಹಾಸ್ಟೆಲ್ ವಾರ್ಡ್ ಬಾಯ್ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಈ ಹುದ್ದೆಗಳಿಗೆ 09-05-2025ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

Sainik School Kodagu ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕದ ಕಾರ್ಮಿಕರ ರಾಜ್ಯ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಟೀಚಿಂಗ್ ಫ್ಯಾಕಲ್ಟಿ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ವಾರ್ಡ್ ಬಾಯ್  02
ಒಟ್ಟು ಹುದ್ದೆಗಳು 02 ಹುದ್ದೆಗಳು

ವೇತನ ಶ್ರೇಣಿ:

ಮಾಸಿಕ ರೂ. 22000/- ವೇತನ ನೀಡಲಾಗುತ್ತದೆ

 

ವಿದ್ಯಾರ್ಹತೆ ಏನಿರಬೇಕು?

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್ / ವಿಶ್ವವಿದ್ಯಾಲಯದಿಂದ ಹತ್ತನೇ, ತರಗತಿ ಮುಗಿಸಿರುವವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 50 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯಲ್ಲಿ ಖಾಲಿ ಇರುವ  ಸಹಾಯಕ ಲೆಕ್ಕಾಧಿಕಾರಿ & ಇನ್ನಿತರ ಹುದ್ದೆಗಳಿಗೆ ಅರ್ಜಿ ಆಹ್ವಾನ: NWKRTC KEA Jobs 2025

ಅರ್ಜಿ ಶುಲ್ಕ:

ಸಾಮಾನ್ಯ ಮತ್ತು ಇತರೆ ವರ್ಗದವರಿಗೆ: ರೂ. 500/-

ಪಜಾ, ಪಪಂ, ವರ್ಗದ ಅಭ್ಯರ್ಥಿಗಳಿಗೆ : ರೂ. 350/-

ಆಯ್ಕೆ ವಿಧಾನ ಹೇಗಿರುತ್ತೆ?

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್  www.sainikschoolkodagu.edu.in   ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಸರಿಯಾಗಿ ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ದಿನಾಂಕ  09-05-2025 ರ ಒಳಗಾಗಿ ಅಧಿಸೂಚನೆಯಲ್ಲಿ ನಿಗಡಿಪಡಿಸಿದ ವಿಳಾಸಕ್ಕೆ ಸಲ್ಲಿಸುವುದು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 152 SDA, FDA ಹುದ್ದೆಗಳ ಭರ್ತಿ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-05-2025

ಅಧಿಕೃತ ಲಿಂಕ್/ Official Links:

ನೋಟಿಫಿಕೇಶನ್ ಅರ್ಜಿ ನಮೂನೆ

ಅಧಿಕೃತ ಜಾಲತಾಣ


Click to Share
WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top