ಕರ್ನಾಟಕದ ವಸತಿ ಶಾಲೆಯಲ್ಲಿ ಖಾಲಿ ಇರುವ ವಾರ್ಡನ್ & ಇತರೆ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 34800/- Sainik Scl Recruitment 2024

Click to Share

ಕರ್ನಾಟಕದ ಸೈನಿಕ ವಸತಿ ಶಾಲೆಯಲ್ಲಿ ಖಾಲಿ ಇರುವ ವಾರ್ಡನ್ & ಇತರೆ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 34800/- Sainik Scl Recruitment 2024

ಕಿತ್ತೂರು ರಾಣಿ ಚೆನ್ನಮ್ಮಾ ವಸತಿ ಬಾಲಕಿಯರ ಸೈನಿಕ ಶಾಲೆ, ಕಿತ್ತೂರು, ಬೆಳಗಾವಿ ಜಿಲ್ಲೆಯ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಈ ಸೈನಿಕ ಶಾಲೆಯಲ್ಲಿ  ಖಾಲಿ ಇರುವ ವಾರ್ಡನ್, ಟಿಜಿಟಿ ಶಿಕ್ಷಕರು, ದೈಹಿಕ ಶಿಕ್ಷಕರು ಸೇರಿದಂತೆ ವಿವಿಧ  ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್  ಮೂಲಕ ಅರ್ಜಿ ಸಲ್ಲಿಸಲು 21-04-2024ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕೇಂದ್ರಿಯ ತನಿಖಾ ಧಳದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ವೇತನ ರೂ. 39100/- 

Kittur Rani Channamma Residential Sainik School for Girlsನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಭಾರತೀಯ ಜೀವ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
TGT ಶಿಕ್ಷಕರು (ಇಂಗ್ಲೀಷ್, ಗಣಿತ & ಹಿಂದಿ) 03 ಹುದ್ದೆಗಳು
ಮಹಿಳಾ ಸೈಕೊಲಾಜಿಸ್ಟ್ & ಕೌನ್ಸಲರ್ 01
ವೆಸ್ಟರ್ನ್ ಮ್ಯೂಸಿಕ್ ಟೀಚರ್ 01
ದೈಹಿಕ ಶಿಕ್ಷಕರು 01
ವಾರ್ಡನ್ 01
ಹಾರ್ಸ್ ಟೀಚರ್ 01

ವೇತನ ಶ್ರೇಣಿ:

ಹುದ್ದೆಯ ಹೆಸರು ಕ್ರೂಢಿಕೃತ ವೇತನ
TGT ಶಿಕ್ಷಕರು (ಇಂಗ್ಲೀಷ್, ಗಣಿತ & ಹಿಂದಿ) 9300-34800
ಮಹಿಳಾ ಸೈಕೊಲಾಜಿಸ್ಟ್ & ಕೌನ್ಸಲರ್ ವಿದ್ಯಾರ್ಹತೆ & ಅನುಭವದ ಆಧಾರದ ಮೇಲೆ ವೇತನ
ವೆಸ್ಟರ್ನ್ ಮ್ಯೂಸಿಕ್ ಟೀಚರ್ ವಿದ್ಯಾರ್ಹತೆ & ಅನುಭವದ ಆಧಾರದ ಮೇಲೆ ವೇತನ
ದೈಹಿಕ ಶಿಕ್ಷಕರು 9300-34800
ವಾರ್ಡನ್ 8000
ಹಾರ್ಸ್ ಟೀಚರ್ ವಿದ್ಯಾರ್ಹತೆ & ಅನುಭವದ ಆಧಾರದ ಮೇಲೆ ವೇತನ

ವಿದ್ಯಾರ್ಹತೆ ಏನಿರಬೇಕು? 

ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಹಾಗೂ ಬಿಎಡ್ ಮುಗಿಸಿರಬೇಕು & ಅನುಭವವನ್ನು ಹೊಂದಿರಬೇಕು.

 

ವಯೋಮಿತಿ:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 45 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಆಯ್ಕೆ ವಿಧಾನ ಹೇಗಿರುತ್ತೆ?

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ? 

ಅರ್ಹ & ಆಸಕ್ತ ಅಭ್ಯರ್ಥಿಗಳು ಎಲ್ಲ ಅಗತ್ಯ ದಾಖಲೆಗಳು & ಇತ್ತೀಚಿನ ಭಾವಚಿತ್ರದೊಂದಿಗೆ   ದಿನಾಂಕ 21-04-2024 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು ಅಥವಾ ಸ್ಕ್ಯಾನ್ ಮಾಡಿ ಪಿಡಿಎಫ್ ರೂಪದಲ್ಲಿ sainikschoolkittur@gmail.com ಗೆ ಕಳುಹಿಸಬೇಕು.

ವಿಮಾನ ಇಲಾಖೆಯಲ್ಲಿ ಖಾಲಿ ಇರುವ 490 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 21-04-2023

ಅಧಿಕೃತ ಲಿಂಕ್/ Official Links:

ನೋಟಿಫಿಕೇಶನ್/ Notification


Click to Share
Bookmark the permalink.

About edutechkannada.com

www.edutechkannada.com Educator

2 Responses to ಕರ್ನಾಟಕದ ವಸತಿ ಶಾಲೆಯಲ್ಲಿ ಖಾಲಿ ಇರುವ ವಾರ್ಡನ್ & ಇತರೆ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 34800/- Sainik Scl Recruitment 2024

  1. Pingback: ಜಿಲ್ಲಾ ನ್ಯಾಯಾಲಯ ತುಮಕೂರಿನಲ್ಲಿ ಖಾಲಿ ಇರುವ ಬೆರಳಚ್ಚು ನಕಲುಗಾರ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ:  District C

  2. I will apply for this post

Leave a Reply

Your email address will not be published. Required fields are marked *