ಈ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Sangameshwara Aided Scl Lect Jobs 2024

Click to Share

ಈ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Sangameshwara Aided Scl Lect Jobs 2024

ವಿಜಯಪುರದ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆ ಅನುದಾನಿತ ಮಹಾವಿದ್ಯಾಲಯದಲ್ಲಿ  ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಶಿಕ್ಷಣಕ್ಷೇತ್ರ ವಿಷಯದ ಉಪನ್ಯಾಸಕ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 21-02-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ NTPC & ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Shree Sanagameshwara Shikshana Samsthe, Vijayapura ಅನುದಾನಿತ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

247 ಗೃಹ ರಕ್ಷಕ ಹುದ್ದೆಗಳ ಬೃಹತ್ ಭರ್ತಿಗೆ 10ನೇ ಮುಗಿದವರಿಂದ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಉಪನ್ಯಾಸಕ (ಶಿಕ್ಷಣಕ್ಷೇತ್ರ) 01

ವೇತನ ಶ್ರೇಣಿ:

ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಮೂಲವೇತನ,  ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ನ ವಿದ್ಯಾರ್ಹತೆಯನ್ನು M.Ed ಪದವಿಯನ್ನು ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ

 

ಅರ್ಜಿ ಶುಲ್ಕ  :

ರೂ. 1000/- ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕು.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 45 ವರ್ಷವನ್ನು ಮೀರಿರಬಾರದು.

 

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 21.02.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಕ್ಲರ್ಕ್, ಅಸಿಸ್ಟೆಂಟ್ ಸೇರಿದಂತೆ ಒಟ್ಟು 140 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 31-01-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-02-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:


Click to Share
Bookmark the permalink.

About edutechkannada.com

www.edutechkannada.com Educator