SBI ನಲ್ಲಿ ಖಾಲಿ ಇರುವ 5468 ಸರ್ಕಲ್ ಬೇಸಡ್ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: SBI CBO Jobs 2023
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಲ್ಲಿ ಖಾಲಿ ಇರುವ ಒಟ್ಟು 5468 ಸರ್ಕಲ್ ಬೇಸಡ್ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಡಿಸೆಂಬರ್ 17 ರವರೆಗೆ ವಿಸ್ತರಿಸಲಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
State Bank of India ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಬೆಂಗಳೂರಿನ NCDIR ಕಛೇರಿಯಲ್ಲಿ ಖಾಲಿ ಇರುವ LDC & UDC ಹುದ್ದೆಗಳಿಗೆ ಅರ್ಜಿ ಆಹ್ವಾನ: ICMR NCDIR Recruitment 2023
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಪರಿಶಿಷ್ಟ ಜಾತಿ | 837 |
ಪರಿಶಿಷ್ಟ ಪಂಗಡ | 481 |
OBC | 1466 |
EWS | 527 |
ಸಾಮಾನ್ಯ ವರ್ಗ | 2157 |
Total Posts | 5468 |
ವೇತನ ಶ್ರೇಣಿ:
SBI ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಮೂಲ ವೇತನ ರೂ. 3600-63840 ನಿಗದಿಯಾಗಿದೆ. (ಈ ವೇತನದ ಜೊತೆಗೆ DA, HRA ಇನ್ನಿತರ ಸೌಲಭ್ಯಗಳು ದೊರೆಯುತ್ತವೆ)
ವಿದ್ಯಾರ್ಹತೆ ಏನಿರಬೇಕು?
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಹೊಂದಿರಬೇಕು.
ವಯೋಮಿತಿ: (31-10-2023)
ಅಭ್ಯರ್ಥಿಗಳು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 30 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
GM/ OBC/ EWS | 750/- |
SC/ ST/ PWD / All Women | Nil |
ಅರ್ಜಿ ಶುಲ್ಕವನ್ನು Online ಮೂಲಕ ಪಾವತಿಸಬಹುದು.
ಆಯ್ಕೆ ವಿಧಾನ ಹೇಗಿರುತ್ತೆ?
ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು SBI ದ ಅಧಿಕೃತ ವೆಬ್ಸೈಟ್ https://bank.sbi/ ವೆಬ್ಸೈಟ್ ನಲ್ಲಿ ದಿನಾಂಕ 12-12-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕರ್ನಾಟಕದ NIT ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಇಮೇಲ್ ಮೂಲಕ ಅರ್ಜಿ ಆಹ್ವಾನ: ವೇತನ ರೂ. 42000/-
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 22-11-2023
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 12-12-2023
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 12-12-2023
ಅಧಿಕೃತ ಲಿಂಕ್/ Official Links:
Pingback: ಕೊಂಕಣ್ ರೈಲ್ವೇಯಲ್ಲಿ ಖಾಲಿ ಇರುವ ಲೆಕ್ಕ ಸಹಾಯಕ, ತಾಂತ್ರಿಕ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: Kon
Pingback: ಕರ್ನಾಟಕ ಸರ್ಕಾರದ ಸ್ವಾಯತ್ತ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಎ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ