600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SBI ದಿಂದ ಅಧಿಸೂಚನೆ ಪ್ರಕಟ: SBI PO 6000 Vacancies Recruitment 2025

WhatsApp Group Join Now
Telegram Group Join Now
Click to Share

600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SBI ದಿಂದ ಅಧಿಸೂಚನೆ ಪ್ರಕಟ: SBI PO 6000 Vacancies Recruitment 2025

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)  ನಿಂದ ಮತ್ತೊಂದು ಹೊಸ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು 600 ಪ್ರೊಬೇಶನರಿ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನೆವರಿ 16, 2025ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

State Bank of India ನಲ್ಲಿ ಖಾಲಿ ಇರುವ Probationary Officer ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಗಳ ಹೆಸರು: ಪ್ರೊಬೇಶನರಿ ಆಫೀಸರ್ (Probationary Officer)

ಹುದ್ದೆಗಳ ಸಂಖ್ಯೆ: 600 ಹುದ್ದೆಗಳು

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಪರಿಶಿಷ್ಟ ಜಾತಿ 87
ಪರಿಶಿಷ್ಟ ಪಂಗಡ 57
OBC 158
EWS 58
ಸಾಮಾನ್ಯ ವರ್ಗ 240
Total Posts 600

ವೇತನ ಶ್ರೇಣಿ:

SBI ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಮೂಲ ವೇತನ ರೂ. 48480/- ನಿಗದಿಯಾಗಿದೆ. (ಈ ವೇತನದ ಜೊತೆಗೆ DA, HRA ಇನ್ನಿತರ ಸೌಲಭ್ಯಗಳು ದೊರೆಯುತ್ತವೆ)

ವಿದ್ಯಾರ್ಹತೆ ಏನಿರಬೇಕು?

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ  ಹೊಂದಿರಬೇಕು.

ವಯೋಮಿತಿ: (01-04-2024)

ಅಭ್ಯರ್ಥಿಗಳು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 30 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

GM/ OBC/ EWS 750/-
SC/ ST/ PWD / All Women Nil

ಅರ್ಜಿ ಶುಲ್ಕವನ್ನು Online  ಮೂಲಕ ಪಾವತಿಸಬಹುದು.

ಆಯ್ಕೆ ವಿಧಾನ ಹೇಗಿರುತ್ತೆ?

ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು SBI ದ ಅಧಿಕೃತ ವೆಬ್ಸೈಟ್ https://bank.sbi/careers/     ವೆಬ್ಸೈಟ್ ನಲ್ಲಿ ದಿನಾಂಕ 16-01-2025 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 27-12-2024

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 16-01-2025

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 16-01-2025

ಅಧಿಕೃತ ಲಿಂಕ್/ Official Links:

Apply Online

Notification

ಇತ್ತೀಚಿನ ಉದ್ಯೋಗ ಮಾಹಿತಿ ಓದಿ:
ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ FDAA, ಟೈಪಿಸ್ಟ್ & ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: Revenue SPLOCA Jobs 2025
ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ: Last date to apply for IPPB SO Recruitment 2025
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 152 SDA, FDA ಹುದ್ದೆಗಳ ಭರ್ತಿ: KSPCB SDA FDA Recruitment soon 2025

 

 

 

 

 

 

 

 

 

ಕೊನೆಯ ಮಾತು: ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.


Click to Share
WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top