ಜಿಲ್ಲಾ ಕೇಂದ್ರ ಬ್ಯಾಂಕ್ ನಲ್ಲಿ ಖಾಲಿ ಇರುವ 123 SDA ಹುದ್ದೆಗಳಿಗೆ Online ಅರ್ಜಿ ಆಹ್ವಾನ: SCDCC Bank Recruitment 2023
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 123 ದ್ವಿತೀಯ ದರ್ಜೆ ಸಹಾಯಕ & ಕಂಪ್ಯೂಟರ್ ಆಪರೇಟರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 20-09-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ತೈಲ ನಿಗಮದಲ್ಲಿ ಖಾಲಿ ಇರುವ 2500 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ONGC 2500 Recruitment 2023
South Canara District Central Cooperative Bank ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಅಕ್ಷರ ಮಿತ್ರ ಯೋಜನೆಯಡಿಯಲ್ಲಿ 2618 ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ದ್ವಿತೀಯ ದರ್ಜೆ ಸಹಾಯಕರು- 123 |
ಕಂಪ್ಯೂಟರ್ ಆಪರೇಟರ್-02 |
ಒಟ್ಟು ಹುದ್ದೆಗಳು- 125 ಹುದ್ದೆಗಳು |
ವೇತನ/ Salary
ದ್ವಿತೀಯ ದರ್ಜೆ ಸಹಾಯಕರು- 24910-55655 |
ಕಂಪ್ಯೂಟರ್ ಆಪರೇಟರ್-36985- 89600 |
ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಕಂಪ್ಯೂಟರ್ ಪ್ರೊಗ್ರಾಮರ್/ Computer Programmer: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಟ 50% ಅಂಕಗಳೊಂದಿಗೆ ಕಂಪ್ಯೂಟರ್ ವಿಷಯದಲ್ಲಿ ಎಂಎಸ್ಸಿ/ ಬಿಇ ಅಥವಾ ಎಂಸಿಎ ವಿದ್ಯಾರ್ಹತೆಯನ್ನು ಹೊಂದಿರಬೇಕು.
ದ್ವಿತೀಯ ದರ್ಜೆ ಸಹಾಯಕ/ SDA : ಅಂಗೀಕೃತ ಬೋರ್ಡ್ ನಿಂದ ಕನಿಷ್ಟ 50% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
.ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ & ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 1180/-
ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ರೂ. 590/-
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬಹುದು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 07.08.2023 ರಿಂದ 20.09.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕಿನ ವೆಬ್ ಸೈಟ್ www.scdccbank.com ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-08-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:20-09-2023
ಅರ್ಜಿ ಪಾವತಿಸುವ ಕೊನೆಯ ದಿನಾಂಕ: 20-09-2023
Important Links/ ಪ್ರಮುಖ ಲಿಂಕುಗಳು:
Pingback: KEA ಯಿಂದ 2023 ನೇ ಸಾಲಿನ KSET ಪರೀಕ್ಷೆಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- KEA KSET Exam Notification 2023 - edutechkannada.com
Pingback: ಗ್ರಾಮ ಪಂಚಾಯತ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ: GP Recruitment Koppal 2023