ರಾಜ್ಯ ಹಣಕಾಸು ಆಯೋಗದಿಂದ ಖಾಲಿ ಇರುವ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ- SFC Karnataka Recruitment Notification 2023
ರಾಜ್ಯ ಹಣಕಾಸು ಆಯೋಗದ ವತಿಯಿಂದ ಖಾಲಿ ಇರುವ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಸಮಾಲೋಚಕರು ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 17-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
SBI ನಲ್ಲಿ ಖಾಲಿ ಇರುವ 5468 ಸರ್ಕಲ್ ಬೇಸಡ್ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ರಾಜ್ಯ ಹಣಕಾಸು ಆಯೋಗದ ವತಿಯಿಂದ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಬೀದರ್ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಸಮಾಲೋಚಕರು (ಗ್ರಾಮೀಣ ಅಭಿವೃದ್ಧಿ ವ್ಯವಹಾರಗಳು) | 01 |
ಸಮಾಲೋಚಕರು (ಗ್ರಾಮೀಣ ಅಭಿವೃದ್ಧಿ ವ್ಯವಹಾರಗಳು) | 01 |
ಸಮಾಲೋಚಕರು (ಅರ್ಥಶಾಸ್ತ್ರ/ ಹಣಕಾಸು) | 01 |
ಒಟ್ಟು ಹುದ್ದೆಗಳು | 13 ಹುದ್ದೆಗಳು |
ವೇತನ ಶ್ರೇಣಿ:
ಪ್ರತಿ ತಿಂಗಳು ರೂ. 1,00,000/- ಕ್ರೂಢಿಕೃತ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಮುಗಿಸಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಗರಿಷ್ಟ 65 ವರ್ಷವನ್ನು ಮೀರಿರಬಾರದು.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 17.12.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಬೆಂಗಳೂರಿನ NCDIR ಕಛೇರಿಯಲ್ಲಿ ಖಾಲಿ ಇರುವ LDC & UDC ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-12-2023
Important Links/ ಪ್ರಮುಖ ಲಿಂಕುಗಳು:
Pingback: ಕೊಂಕಣ್ ರೈಲ್ವೇಯಲ್ಲಿ ಖಾಲಿ ಇರುವ ಲೆಕ್ಕ ಸಹಾಯಕ, ತಾಂತ್ರಿಕ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: Kon