ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಲ್ಲಿ ಖಾಲಿ ಇರುವ 454 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Skill development training programme 2024
ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಸರ್ಕಾರದ ವತಿಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ತರಬೇತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 28-12-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಖುದ್ದಾಗಿ/ ಅಂಚೆಯ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕದ NIT ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಇಮೇಲ್ ಮೂಲಕ ಅರ್ಜಿ ಆಹ್ವಾನ: ವೇತನ ರೂ. 42000/-
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರುನಲ್ಲಿ ಖಾಲಿ ಇರುವ ತರಬೇತಿ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ:
ಹುದ್ದೆಗಳ ವಿವರ:
ಸಂಸ್ಥೆ/ ಇಲಾಖೆ: ಕರ್ನಾಟಕ ಪ್ರವಾಸೋದ್ಯಮ ಇಲಾಖೆ
ತರಬೇತಿ ಹುದ್ದೆಗಳ ಹೆಸರು: ಕೌಶಲ್ಯ ತರಬೇತಿ
ತರಬೇತಿ ಹುದ್ದೆಗಳ ಸಂಖ್ಯೆ: 454
ತರಬೇತಿ ಸ್ಥಳ: ಬೆಂಗಳೂರು
ವೇತನ ಶ್ರೇಣಿ:
ತರಬೇತಿಯ ಅವಧಿಯಲ್ಲಿ ಪ್ರತಿತಿಂಗಳು ನಿಗದಿಪಡಿಸಿದ ಶಿಷ್ಯವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್ ನಿಂದ ಎಂಟನೇ/ ಹತ್ತನೇ ತರಗತಿ/ ಪಿಯುಸಿ/ ಐಟಿಐ ಉತ್ತಿರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 20 ವರ್ಷ ಪೂರೈಸಿರಬೇಕು & 45 ವರ್ಷವನ್ನು ಮೀರಿರಬಾರದು.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 080-2222441, 0821-2422096, 0831-240879, 08472-277848
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17-12-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-12-2024
Important Links/ ಪ್ರಮುಖ ಲಿಂಕುಗಳು: