189 ಗೃಹರಕ್ಷಕ ಮತ್ತು ಗೃಹರಕ್ಷಕಿ ಹುದ್ದೆಗಳ ಭರ್ತಿಗೆ ಮುಗಿದವರಿಂದ ಅರ್ಜಿ ಆಹ್ವಾನ: Smg Home Guards Jobs 2024

Click to Share

189 ಗೃಹರಕ್ಷಕ ಮತ್ತು ಗೃಹರಕ್ಷಕಿ ಹುದ್ದೆಗಳ ಭರ್ತಿಗೆ ಮುಗಿದವರಿಂದ ಅರ್ಜಿ ಆಹ್ವಾನ: Smg Home Guards Jobs 2024

ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕು ಹಾಗೂ ಉಪ ಘಟಕಗಳಲ್ಲಿ ಖಾಲಿ ಇರುವ  ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಒಟ್ಟು 189 ಗೃಹ ರಕ್ಷಕ/ ಗೃಹ ರಕ್ಷಕಿ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 12-08-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 100 ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ ವೇತನ ರೂ. 31000/- 

ಶಿವಮೊಗ್ಗ  ಜಿಲ್ಲೆಯಲ್ಲಿ ಖಾಲಿ ಇರುವ ಗೃಹ ರಕ್ಷಕ ಹುದ್ದೆಗಳ ನೇಮಕಾತಿ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ 344 ಸಹಾಯಕಿ & ಕಾರ್ಯಕರ್ತೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

ಇಲಾಖೆ/ ಸಂಸ್ಥೆ ಕರ್ನಾಟಕ ಸರ್ಕಾರ
ಹುದ್ದೆಯ ಹೆಸರು ಗೃಹ ರಕ್ಷಕ/ ಗೃಹ ರಕ್ಷಕಿ
ಕೆಲಸದ ಸ್ಥಳ ಶಿವಮೊಗ್ಗ
ಒಟ್ಟು ಹುದ್ದೆಗಳು 189

ವೇತನ ಶ್ರೇಣಿ:

ಕರ್ನಾಟಕ ಸರ್ಕಾರದ ನಿಯಮಾವಳಿಗಳ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್ ನಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ  :

ಅರ್ಜಿ ಶುಲ್ಕವಿಲ್ಲ

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 19 ವರ್ಷ ಪೂರೈಸಿರಬೇಕು & 50 ವರ್ಷವನ್ನು ಮೀರಿರಬಾರದು.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ದೈಹಿಕ ಪರೀಕ್ಷೆ ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 28-02.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸುವುದು. ಈ ಹೆಚ್ಚಿನ ವಿವರಗಳಿಗೆ ಜಿಲ್ಲಾ ಗೃಹರಕ್ಷಕ ಕಛೇರಿ, ಶಿವಮೊಗ್ಗ ಸಂಪರ್ಕಿಸುವುದು.

ಕರ್ನಾಟಕದ ಶಿಕ್ಷಣ & ತರಬೇತಿ ಸಂಸ್ಥೆಯಲ್ಲಿ ಜೂನಿಯರ್ ಪ್ರಾಜೆಕ್ಟ್ ಫೆಲೋ  ಹುದ್ದೆಗಳಿಗೆ ಅರ್ಜಿ ಆಹ್ವಾನ

ದೂರವಾಣಿ ಸಂಖ್ಯೆಗಳು

ಶಿವಮೊಗ್ಗ- 8310190881
ಕುಂಸಿ- 9916573291
ಹಾರನಹಳ್ಳಿ- 9686631428
ಭದ್ರಾವತಿ- 9900283490
ತೀರ್ಥಹಳ್ಳಿ- 9535388472
ಸಾಗರ- 9632614031
ಜೋಗ- 9449699459
ಶಿಕಾರಿಪುರ- 9845402789
ಶಿರಾಳಕೊಪ್ಪ- 974162961
ಹೊಸನಗರ- 9241434669
ರಿಪ್ಪನಪೇಟೆ- 97414777689
ಸೊರಬ- 7975306266

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-08-2024


Click to Share
Bookmark the permalink.

About edutechkannada.com

www.edutechkannada.com Educator

Leave a Reply

Your email address will not be published. Required fields are marked *