189 ಗೃಹರಕ್ಷಕ ಮತ್ತು ಗೃಹರಕ್ಷಕಿ ಹುದ್ದೆಗಳ ಭರ್ತಿಗೆ ಮುಗಿದವರಿಂದ ಅರ್ಜಿ ಆಹ್ವಾನ: Smg Home Guards Jobs 2024
ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕು ಹಾಗೂ ಉಪ ಘಟಕಗಳಲ್ಲಿ ಖಾಲಿ ಇರುವ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಒಟ್ಟು 189 ಗೃಹ ರಕ್ಷಕ/ ಗೃಹ ರಕ್ಷಕಿ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 12-08-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗೃಹ ರಕ್ಷಕ ಹುದ್ದೆಗಳ ನೇಮಕಾತಿ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ 344 ಸಹಾಯಕಿ & ಕಾರ್ಯಕರ್ತೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ:
ಇಲಾಖೆ/ ಸಂಸ್ಥೆ | ಕರ್ನಾಟಕ ಸರ್ಕಾರ |
ಹುದ್ದೆಯ ಹೆಸರು | ಗೃಹ ರಕ್ಷಕ/ ಗೃಹ ರಕ್ಷಕಿ |
ಕೆಲಸದ ಸ್ಥಳ | ಶಿವಮೊಗ್ಗ |
ಒಟ್ಟು ಹುದ್ದೆಗಳು | 189 |
ವೇತನ ಶ್ರೇಣಿ:
ಕರ್ನಾಟಕ ಸರ್ಕಾರದ ನಿಯಮಾವಳಿಗಳ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್ ನಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ಅರ್ಜಿ ಶುಲ್ಕವಿಲ್ಲ
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 19 ವರ್ಷ ಪೂರೈಸಿರಬೇಕು & 50 ವರ್ಷವನ್ನು ಮೀರಿರಬಾರದು.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ದೈಹಿಕ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 28-02.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸುವುದು. ಈ ಹೆಚ್ಚಿನ ವಿವರಗಳಿಗೆ ಜಿಲ್ಲಾ ಗೃಹರಕ್ಷಕ ಕಛೇರಿ, ಶಿವಮೊಗ್ಗ ಸಂಪರ್ಕಿಸುವುದು.
ಕರ್ನಾಟಕದ ಶಿಕ್ಷಣ & ತರಬೇತಿ ಸಂಸ್ಥೆಯಲ್ಲಿ ಜೂನಿಯರ್ ಪ್ರಾಜೆಕ್ಟ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ
ದೂರವಾಣಿ ಸಂಖ್ಯೆಗಳು
ಶಿವಮೊಗ್ಗ- 8310190881 |
ಕುಂಸಿ- 9916573291 |
ಹಾರನಹಳ್ಳಿ- 9686631428 |
ಭದ್ರಾವತಿ- 9900283490 |
ತೀರ್ಥಹಳ್ಳಿ- 9535388472 |
ಸಾಗರ- 9632614031 |
ಜೋಗ- 9449699459 |
ಶಿಕಾರಿಪುರ- 9845402789 |
ಶಿರಾಳಕೊಪ್ಪ- 974162961 |
ಹೊಸನಗರ- 9241434669 |
ರಿಪ್ಪನಪೇಟೆ- 97414777689 |
ಸೊರಬ- 7975306266 |
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-08-2024