ಕರ್ನಾಟಕದ ವಸತಿ ಶಾಲೆಯಲ್ಲಿ ಖಾಲಿ ಇರುವ ಕ್ಲರ್ಕ್ & ಚಾಲಕರು ಸೇರಿ ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSBJ Jobs 2024

Click to Share

ಕರ್ನಾಟಕದ ವಸತಿ ಶಾಲೆಯಲ್ಲಿ ಖಾಲಿ ಇರುವ ಕ್ಲರ್ಕ್ & ಚಾಲಕರು ಸೇರಿ ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSBJ Jobs 2024

ಸೈನಿಕ ಶಾಲೆ, ಬಿಜಾಪುರ ಜಿಲ್ಲೆಯ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಈ ಸೈನಿಕ ಶಾಲೆಯಲ್ಲಿ  ಖಾಲಿ ಇರುವ ಲೋವರ್ ಡಿವಿಸನ್ ಕ್ಲರ್ಕ್, ವಾರ್ಡನ್ ಬಾಯ್, ನರ್ಸಿಂಗ್ ಸಿಸ್ಟರ್, ಚಾಲಕರು ಸೇರಿದಂತೆ ವಿವಿಧ  ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್  ಮೂಲಕ ಅರ್ಜಿ ಸಲ್ಲಿಸಲು 15-05-2024ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕದ ಒಟ್ಟು 11 ಜಿಲ್ಲೆಗಳಲ್ಲಿ ಖಾಲಿ ಇರುವ ಮೌಲ್ಯಮಾಪಕರ ಹುದ್ದೆಗಳ ಭರ್ತಿಗೆ ಓವರ್ಸೀಸ್ ಬ್ಯಾಂಕ್ ನಿಂದ ಅರ್ಜಿ ಆಹ್ವಾನ:

ಸೈನಿಕ ಶಾಲೆ, ಬಿಜಾಪುರದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕದಲ್ಲಿರುವ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಸಂಸ್ಥೆಯಲ್ಲಿ ಖಾಲಿ ಇರುವ ಕಲ್ಯಾಣ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಲೋವರ್ ಡಿವಿಸನ್ ಕ್ಲರ್ಕ್ 01
ವಾರ್ಡ್ ಬಾಯ್ 04
ನರ್ಸಿಂಗ್ ಸಿಸ್ಟರ್ 01
PEM/ PTI-com Matron (Female) 01
ಕೌನ್ಸಲರ್ 01
ಮ್ಯೂಸಿಕ್ ಟೀಚರ್ 01
ಚಾಲಕರು 01

ವೇತನ ಶ್ರೇಣಿ:

ಸೈನಿಕ ಶಾಲೆಯ ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳಿಗೆ ರೂ. 20000-30000ದವರೆಗೆ ಕ್ರೂಢಿಕೃತ ವೇತನ ನೀಡಲಾಗುತ್ತದೆ.

ವಿದ್ಯಾರ್ಹತೆ ಏನಿರಬೇಕು?

ಹುದ್ದೆಯ ಹೆಸರು ವಿದ್ಯಾರ್ಹತೆ
ಲೋವರ್ ಡಿವಿಸನ್ ಕ್ಲರ್ಕ್ ಪಿಯುಸಿ/ ತತ್ಸಮಾನ
ವಾರ್ಡ್ ಬಾಯ್ 10ನೇ ತರಗತಿ
ನರ್ಸಿಂಗ್ ಸಿಸ್ಟರ್ ಡಿಪ್ಲೋಮಾ ಇನ್ ನರ್ಸಿಂಗ್
PEM/ PTI-com Matron (Female) ಬಿಪಿಎಡ್
ಕೌನ್ಸಲರ್ Graduate (Psychology)
ಮ್ಯೂಸಿಕ್ ಟೀಚರ್ Degree/ Diploma (Music)
ಚಾಲಕರು 10th Pass & Driving License

ವಯೋಮಿತಿ:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದವರಿಗೆ 05 ವರ್ಷ ಹಾಗೂ ಓಬಿಸಿಯವರಿಗೆ 03ವರ್ಷ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ಇದೆ.

 

ಅರ್ಜಿ ಶುಲ್ಕ:

ಪ್ರತಿಯೊಬ್ಬರು ರೂ. 1500/- ಮಾತ್ರ ಪಾವತಿಸಬೇಕು.

ಅರ್ಜಿ ಶುಲ್ಕವನ್ನು Principal, Sainik School, Bijapura ಅವರ ಹೆಸರಿಗೆ ಪಾವತಿಯಾಗುವಂತೆ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ ಹೇಗಿರುತ್ತೆ?

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?:

ಅರ್ಹ & ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಅರ್ಜಿ ನಮೂನೆ ಮುದ್ರಿಸಿಕೊಂಡು ಭರ್ತಿ ಮಾಡಬೇಕು. ಜೊತೆಗೆ ಎಲ್ಲ ಅಗತ್ಯ ದಾಖಲೆಗಳು, ಡಿಮ್ಯಾಂಡ್ ಡ್ರಾಫ್ಟ್ & ಇತ್ತೀಚಿನ ಭಾವಚಿತ್ರದೊಂದಿಗೆ   ದಿನಾಂಕ 15-05-2024 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.

ಕರ್ನಾಟಕದ ಶಿಕ್ಷಣ & ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕ, TGT & PGT ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 15-05-2023

ಅಧಿಕೃತ ಲಿಂಕ್/ Official Links:

ನೋಟಿಫಿಕೇಶನ್/ Notification

ಅರ್ಜಿ ನಮೂನೆ/ Application Form


Click to Share
Bookmark the permalink.

About edutechkannada.com

www.edutechkannada.com Educator

One Response to ಕರ್ನಾಟಕದ ವಸತಿ ಶಾಲೆಯಲ್ಲಿ ಖಾಲಿ ಇರುವ ಕ್ಲರ್ಕ್ & ಚಾಲಕರು ಸೇರಿ ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSBJ Jobs 2024

  1. Pingback: ಕಾಫಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಆಪರೇಟರ್ ಹುದ್ದೆಗಳಿಗೆ ಯಾವುದೇ ಪದವಿಧರರಿಂದ ಅರ್ಜಿ ಆಹ್ವಾನ: Coffee Board Job

Leave a Reply

Your email address will not be published. Required fields are marked *