ಕರ್ನಾಟಕದ ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಾರ್ಡ್ ಬಾಯ್ & ಶಿಕ್ಷಕರು  ಸೇರಿ ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSBJ Recruitment 2025

WhatsApp Group Join Now
Telegram Group Join Now
Click to Share

ಕರ್ನಾಟಕದ ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಾರ್ಡ್ ಬಾಯ್ & ಶಿಕ್ಷಕರು  ಸೇರಿ ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSBJ Recruitment 2025

ಸೈನಿಕ ಶಾಲೆ, ಬಿಜಾಪುರ ಜಿಲ್ಲೆಯ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಬಿಜಾಪುರದ ಸೈನಿಕ ಶಾಲೆಯಲ್ಲಿ  ಖಾಲಿ ಇರುವ ಟಿಜಿಟಿ ಶಿಕ್ಷಕರು, ವಾರ್ಡ್ ಬಾಯ್, ನರ್ಸಿಂಗ್ ಸಿಸ್ಟರ್, ಕೌನ್ಸಲರ್ ಸೇರಿದಂತೆ ವಿವಿಧ  ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್  ಮೂಲಕ ಅರ್ಜಿ ಸಲ್ಲಿಸಲು 15-01-2025ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ISRO, ಬೆಂಗಳೂರಿನಲ್ಲಿ ಖಾಲಿ ಇರುವ ಅಕೌಂಟ್ಸ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಸೈನಿಕ ಶಾಲೆ, ಬಿಜಾಪುರದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 32438 ಹುದ್ದೆಗಳ ಭರ್ತಿಗೆ ಅಧಿಸೂಚನೆ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ವಾರ್ಡ್ ಬಾಯ್ 04
ನರ್ಸಿಂಗ್ ಸಿಸ್ಟರ್ 01
PEM/ PTI-com Matron (Female) 01
ಕೌನ್ಸಲರ್ 01
ಪಿಜಿಟಿ ಶಿಕ್ಷಕರು 01
ಟಿಜಿಟಿ ಶಿಕ್ಷಕರು 07
ಸಂಗೀತ ಶಿಕ್ಷಕರು 01

ವೇತನ ಶ್ರೇಣಿ:

ಸೈನಿಕ ಶಾಲೆಯ ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳಿಗೆ ರೂ. 30000-40000ದವರೆಗೆ ಕ್ರೂಢಿಕೃತ ವೇತನ ನೀಡಲಾಗುತ್ತದೆ.

ವಿದ್ಯಾರ್ಹತೆ ಏನಿರಬೇಕು?

ಹುದ್ದೆಯ ಹೆಸರು ವಿದ್ಯಾರ್ಹತೆ
ಪಿಜಿಟಿ ಶಿಕ್ಷಕರು ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪದವಿ ಹಾಗೂ ಬಿಎಡ್ ಶಿಕ್ಷಣ
ಟಿಜಿಟಿ ಶಿಕ್ಷಕರು ಸಂಬಂಧಿಸಿದ ವಿಷಯದಲ್ಲಿ ಪದವಿ ಹಾಗೂ ಬಿಎಡ್ ಶಿಕ್ಷಣ
ವಾರ್ಡ್ ಬಾಯ್ 10ನೇ ತರಗತಿ
ನರ್ಸಿಂಗ್ ಸಿಸ್ಟರ್ ಡಿಪ್ಲೋಮಾ ಇನ್ ನರ್ಸಿಂಗ್
PEM/ PTI-com Matron (Female) ಬಿಪಿಎಡ್
ಕೌನ್ಸಲರ್ Graduate (Psychology)
ಮ್ಯೂಸಿಕ್ ಟೀಚರ್ Degree/ Diploma (Music)
ಚಾಲಕರು 10th Pass & Driving License

ವಯೋಮಿತಿ:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದವರಿಗೆ 05 ವರ್ಷ ಹಾಗೂ ಓಬಿಸಿಯವರಿಗೆ 03ವರ್ಷ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ:

ಪ್ರತಿಯೊಬ್ಬರು ರೂ. 500/- ಮಾತ್ರ ಪಾವತಿಸಬೇಕು.

ಅರ್ಜಿ ಶುಲ್ಕವನ್ನು Principal, Sainik School, Bijapura ಅವರ ಹೆಸರಿಗೆ ಪಾವತಿಯಾಗುವಂತೆ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ ಹೇಗಿರುತ್ತೆ?

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?:

ಅರ್ಹ & ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಅರ್ಜಿ ನಮೂನೆ ಮುದ್ರಿಸಿಕೊಂಡು ಭರ್ತಿ ಮಾಡಬೇಕು. ಜೊತೆಗೆ ಎಲ್ಲ ಅಗತ್ಯ ದಾಖಲೆಗಳು, ಡಿಮ್ಯಾಂಡ್ ಡ್ರಾಫ್ಟ್ & ಇತ್ತೀಚಿನ ಭಾವಚಿತ್ರದೊಂದಿಗೆ   ದಿನಾಂಕ 15-01-2025 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.

ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ(KMIO) ಖಾಲಿ ಇರುವ ಅರೆಕಾಲಿಕ ಶಿಕ್ಷಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 15-01-2025

ಅಧಿಕೃತ ಲಿಂಕ್/ Official Links:

ನೋಟಿಫಿಕೇಶನ್/ Notification

ಅರ್ಜಿ ನಮೂನೆ/ Application Form


Click to Share
WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top