ಪಿಯುಸಿ ಮುಗಿದವರಿಗೆ 7547 ಹುದ್ದೆಗಳ ನೇರ ನೇರ ನೇಮಕಾತಿಗೆ ಅರ್ಜಿ ಆಹ್ವಾನ: SSC Constable Recruitment 2023

Click to Share

ಪಿಯುಸಿ ಮುಗಿದವರಿಗೆ 7547 ಹುದ್ದೆಗಳ ನೇರ ನೇರ ನೇಮಕಾತಿಗೆ ಅರ್ಜಿ ಆಹ್ವಾನ: SSC Constable Recruitment 2023

ಸಿಬ್ಬಂದಿ ನೇಮಕಾತಿ ಆಯೋಗದಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ದೆಹಲಿ ಪೋಲಿಸ್ ನಲ್ಲಿ  ಖಾಲಿ ಇರುವ  7547 ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಪುರುಷ & ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 30-09-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.

ರಾಜ್ಯ ಆರೋಗ್ಯ ಇಲಾಖೆಯಲ್ಲಿನ KSAPS ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ ಹುದ್ದೆಗಳ  ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.

ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಗ್ರಾಮ ಪಂಚಾಯತ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Post Details/ ಹುದ್ದೆಗಳ ವಿವರ:

ಹುದ್ದೆಯ ಹೆಸರು: ಪೋಲಿಸ್ ಕಾನ್ಸ್ಟೇಬಲ್ (Police Constable)

ಒಟ್ಟು ಹುದ್ದೆಗಳು: 7547 Posts

ಪರಿಶಿಷ್ಟ ಜಾತಿ (SC) 1301
ಪರಿಶಿಷ್ಟ ಪಂಗಡ (ST) 452
ಇತರೆ ಹಿಂದೂಳಿದ ವರ್ಗ (OBC) 429
ಆರ್ಥಿಕವಾಗಿ ಹಿಂದೂಳಿದವರು (EWS) 810
ಸಾಮಾನ್ಯ ವರ್ಗ (UR) 4555
ಒಟ್ಟು ಹುದ್ದೆಗಳು 7547

ವೇತನ ಶ್ರೇಣಿ/ Salary Scale:

ಮೂಲವೇತನ ರೂ. 21700-69100

(ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನದ ಜೊತೆಗೆ DA/ HRA ಮುಂತಾದ ಸೌಲಭ್ಯಗಳು ದೊರೆಯತ್ತವೆ.)

 

ವಯೋಮಿತಿ/ Age limit (As on 01-07-2023)

ದಿನಾಂಕ 01-07-2023 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 25 ವರ್ಷವನ್ನು ಮೀರುವಂತಿಲ್ಲ.  (Born between 02-07-1998 to 01-07-2005)

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ವಿದ್ಯಾರ್ಹತೆ/ Educational Qualification: (As on 30-09-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ  ಬೋರ್ಡ್ ನಿಂದ ಪಿಯುಸಿ ಅಥವಾ 12ನೇ ತರಗತಿ ಅಥವಾ ತತ್ಸಮಾನ   ವಿದ್ಯಾರ್ಹತೆ ಹೊಂದಿರಬೇಕು.

 

ಅರ್ಜಿ ಶುಲ್ಕ/ Application fees:

ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 100/-

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ

ಅರ್ಜಿ ಶುಲ್ಕವನ್ನು ONLINE ಮೂಲಕ ಪಾವತಿಸಬೇಕು.

 ರಾಯಚೂರಿನ IIIT ಯಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಆಯ್ಕೆವಿಧಾನ/ Selection Method:

ಹಂತ 1: Computer Based Test.

ಹಂತ 2: PT & EST  ದೈಹಿಕ & ಸಹಿಷ್ಣುತೆ ಪರೀಕ್ಷೆ

ಹಂತ 3: ವೈಧ್ಯಕೀಯ ಪರೀಕ್ಷೆ

 ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.09.2023 ರಿಂದ 30.09.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು SSC ಯ    ವೆಬ್ ಸೈಟ್ www.ssc.nic.in    ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಪ್ರಮುಖ ದಿನಾಂಕ/ Important Dates:

Online Application opening from : 01-09-2023

Last date to submission application : 30-09-2023

Last date of making payment : 30-09-2023

Schedule of Computer Based Examination:  Dec, 2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

7 Responses to ಪಿಯುಸಿ ಮುಗಿದವರಿಗೆ 7547 ಹುದ್ದೆಗಳ ನೇರ ನೇರ ನೇಮಕಾತಿಗೆ ಅರ್ಜಿ ಆಹ್ವಾನ: SSC Constable Recruitment 2023

  1. Pingback: ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಉಚಿತ ಲ್ಯಾಪ್‌ಟ್ಯಾಪ್ ಯೋಜನೆ ಜಾರಿ| Free Laptap Scheme for Students - edutechkannada.com

  2. Pingback: ಆಹಾರ ಇಲಾಖೆಯಲ್ಲಿ ಖಾಲಿ ಇರುವ ಸೆಕ್ರೆಟೆರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NIFTEM PS Recruitment 2023 - edutechkannada.com

  3. Pingback: SCHOLARSHIP : ಪ್ರೌಢಶಾಲೆಯಿಂದ ಸ್ನಾತಕೋತ್ತರ ವರೆಗೂ ಓದುತ್ತಿರುವ ವಿದ್ಯಾರ್ಥಿಗಳಿಗೆ ರೂ. 35000/-  ಪ್ರೊತ್ಸಾಹ ಧನ| KLWB Scholarship 202

  4. Maharaj says:

    Degree complete

  5. PrakashaN says:

    Mysore

  6. Pingback: ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: 10th & PUC – District Court Hassan Recruitment 2023 - e

Leave a Reply

Your email address will not be published. Required fields are marked *