ಕೇಂದ್ರ ಜಲಸಂಪನ್ಮೂಲ ಇಲಾಖೆ ಸೇರಿ ವಿವಿಧ  ಇಲಾಖೆಗಳಲ್ಲಿ ಖಾಲಿ ಇರುವ 1314 JE ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSC JE Recruitment 2023

Click to Share

ಕೇಂದ್ರ ಜಲಸಂಪನ್ಮೂಲ ಇಲಾಖೆ ಸೇರಿ ವಿವಿಧ  ಇಲಾಖೆಗಳಲ್ಲಿ ಖಾಲಿ ಇರುವ 1314 JE ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSC JE Recruitment 2023

ಸಿಬ್ಬಂದಿ ನೇಮಕಾತಿ ಆಯೋಗದಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕೇಂದ್ರ ಜಲಸಂಪನ್ಮೂಲ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ  1314 ಕಿರಿಯ ಅಭಿಯಂತರರು ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 16 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.

ಕನ್ನಡ ವಿಶ್ವವಿದ್ಯಾಲಯದಿಂದ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 25000/- 

ಸಿಬ್ಬಂದಿ ನೇಮಕಾತಿ ಆಯೋಗದಿಂದ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ  ಖಾಲಿ ಇರುವ ಹುದ್ದೆಗಳ  ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.

ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 26000/-

ಹುದ್ದೆಗಳ ವಿವರವನ್ನು ಗಮನಿಸಿ: ZP Recruitment 2023

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಜೂನಿಯರ್ ಇಂಜಿನಿಯರ್ 1342
ಒಟ್ಟು ಹುದ್ದೆಗಳು 1342 ಹುದ್ದೆಗಳು

ವೇತನ ಶ್ರೇಣಿ:

ರೂ. 35400-112400/-

ವಿದ್ಯಾರ್ಹತೆ ಏನಿರಬೇಕು? 

ಸಂಬಂಧಿಸಿದ ವಿಷಯದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಇನ್ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ/ Age limit: (As on 01-08-2023)

ಕನಿಷ್ಟ ವಯೋಮಿತಿ : 18 ವರ್ಷ ಪೂರೈಸಿರಬೇಕು 

ಗರಿಷ್ಟ ವಯೋಮಿತಿ: 30 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 100/-

ಮಹಿಳೆಯರು/ ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.

ಪೂರ್ವಭಾವಿ ಪರೀಕ್ಷೆ (Preliminary Examination)

ಮುಖ್ಯ ಪರೀಕ್ಷೆ (Mains Exam)

ಭಾರತೀಯ ವಾಯುಸೇನೆಯಲ್ಲಿ 6000 ಕ್ಕೂ ಹೆಚ್ಚು ಅಗ್ನಿವೀರ ಭರ್ತಿಗೆ ಅರ್ಜಿ ಆಹ್ವಾನ: IAF Agniveervayu Recruitment 2023

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ONLINE ಅರ್ಜಿಗಳನ್ನು ದಿನಾಂಕ 26.07.2023 ರಿಂದ 16.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು SSC ಯ  ವೆಬ್ ಸೈಟ್ www.ssc.nic.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ  ಹಾಕಿ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-08-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 16-08-2023

ಪೂರ್ವಭಾವಿ ಪರೀಕ್ಷಾ ದಿನಾಂಕ:: ಅಕ್ಟೋಬರ್, 2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

Leave a Reply

Your email address will not be published. Required fields are marked *