ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕ್ಲರ್ಕ್ ಅಥವಾ ಜೂ. ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSC LDC Recruitment 2024

Click to Share

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕ್ಲರ್ಕ್ ಅಥವಾ ಜೂ. ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSC LDC Recruitment 2024

ಸಿಬ್ಬಂದಿ ನೇಮಕಾತಿ ಆಯೋಗದಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ   ಜೂನಿಯರ್ ಸೆಕ್ರೆಟೆರಿಯೇಟ್ ಅಸಿಸ್ಟೆಂಟ್/ ಕೆಳ ದರ್ಜೆ ಕ್ಲರ್ಕ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 21-02-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 1025 ಬೃಹತ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಸಿಬ್ಬಂದಿ ನೇಮಕಾತಿ ಆಯೋಗದಿಂದ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ  ಖಾಲಿ ಇರುವ ಹುದ್ದೆಗಳ  ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.

ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು

ಹುದ್ದೆಗಳ ಹೆಸರು: ಲೋವರ್ ಡಿವಿಸನ್ ಕ್ಲರ್ಕ್

ಹುದ್ದೆಗಳ ಸಂಖ್ಯೆ: 52 ಹುದ್ದೆಗಳು

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಲೋವರ್ ಡಿವಿಸನ್ ಕ್ಲರ್ಕ್ 52
ಒಟ್ಟು ಹುದ್ದೆಗಳು 52 ಹುದ್ದೆಗಳು

ವೇತನ ಶ್ರೇಣಿ:

ರೂ. 19900-63200

ಈ ಮೂಲವೇತನದ ಜೊತೆಗೆ ಕೇಂದ್ರ ಸರ್ಕಾರದ ನಿಯಮಾನುಸಾರ ಡಿಎ, ಎಚ್.ಆರ್.ಎ & ಇನ್ನಿತರ ಸೌಲಭ್ಯ ದೊರೆಯಲಿವೆ.

ವಿದ್ಯಾರ್ಹತೆ ಏನಿರಬೇಕು?

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ ಅಥವಾ 12ನೇ ತರಗತಿ ಉತ್ತೀರ್ಣ ಹೊಂದಿರಬೇಕು

 

ವಯೋಮಿತಿ/ Age limit: (As on 20-02-2024)

ಕನಿಷ್ಟ ವಯೋಮಿತಿ : 18 ವರ್ಷ ಪೂರೈಸಿರಬೇಕು 

ಗರಿಷ್ಟ ವಯೋಮಿತಿ: 45 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 100/-

ಮಹಿಳೆಯರು/ ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.

ಪೂರ್ವಭಾವಿ ಪರೀಕ್ಷೆ (Preliminary Examination)

ಮುಖ್ಯ ಪರೀಕ್ಷೆ (Mains Exam)

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ONLINE ಅರ್ಜಿಗಳನ್ನು ದಿನಾಂಕ 02.02.2023 ರಿಂದ 21.02.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು SSC ಯ  ವೆಬ್ ಸೈಟ್ www.ssc.nic.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ  ಹಾಕಿ

ಕರ್ನಾಟಕ ನಗರ ನೀರು ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಒಟ್ಟು FDAA & AE ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 02-02-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-02-2024

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 21-02-2024

ಪೂರ್ವಭಾವಿ ಪರೀಕ್ಷಾ ದಿನಾಂಕ:: 10-05-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online: Click here

ವೆಬ್ಸೈಟ್/ Website :


Click to Share

2 thoughts on “ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕ್ಲರ್ಕ್ ಅಥವಾ ಜೂ. ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSC LDC Recruitment 2024”

  1. Pingback: ಕರ್ನಾಟಕ ಆಯುರ್ವೇದ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Ayush GAMC Teaching Jobs 2024 - EduTe

  2. Pingback: ಕರ್ನಾಟಕ ವಿತ್ತೀಯ ಕಾರ್ಯನೀತಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 60000/-: Fpi Karnat

Leave a Comment

Your email address will not be published. Required fields are marked *

Scroll to Top