ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಖಾಲಿ ಇರುವ SSC ಪ್ರಾದೇಶಿಕ ಕಛೇರಿಗಳಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: SSC Office Jobs 2024
ಸಿಬ್ಬಂದಿ ನೇಮಕಾತಿ ಆಯೋಗದ ಕೇಂದ್ರ & ಪ್ರಾದೇಶಿಕ ಕಛೇರಿಗಳಲ್ಲಿ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಬೆಂಗಳೂರು ಸೇರಿದಂತೆ ದೇಶದ ವಿವಿಧ ಪ್ರಾದೇಶಿಕ SSC ಕಛೇರಿಯಲ್ಲಿ ಖಾಲಿ ಇರುವ ಗ್ರೂಪ್ ಬಿ ಹುದ್ದೆಗಳನ್ನು ನಿಯೋಜನೆ ಮಾಡಲು ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 28-05-2024ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ನೈಋತ್ಯ ರೈಲ್ವೇ ಹುಬ್ಬಳ್ಳಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ವೇತನ ರೂ. 30000/-
Staff Selection Commission ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 2503 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ:
ಹುದ್ದೆಗಳ ವಿವರವನ್ನು ಗಮನಿಸಿ:
ಸಂಸ್ಥೆ/ ಇಲಾಖೆ | ಸಿಬ್ಬಂದಿ ನೇಮಕಾತಿ ಆಯೋಗ |
ಹುದ್ದೆಗಳ ಹೆಸರು | ಅಕೌಂಟೆಂಟ್/ ಲೆಕ್ಕಿಗ |
ಹುದ್ದೆಗಳ ಸಂಖ್ಯೆ | 07 ಹುದ್ದೆಗಳು |
ಕೆಲಸದ ಸ್ಥಳ | ಬೆಂಗಳೂರು ಸೇರಿ ವಿವಿಧ ಪ್ರಾದೇಶಿಕ ಕಛೇರಿಗಳು |
ವೇತನ ಶ್ರೇಣಿ / Salary:
ಕೇಂದ್ರ ಸರ್ಕಾರದ ಲೆವೆಲ್ 6 ಮೂಲವೇತನ ರೂ. 53100-167800 (ಇದರೊಂದಿಗೆ DA & HRA ಮುಂತಾದ ಸೌಲಭ್ಯಗಳು ದೊರೆಯಲಿವೆ)
Qualification/ ಅರ್ಹತೆಗಳು:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿರಬೇಕು & ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 10 ವರ್ಷಗಳ ಅನುಭವ ಹೊಂದಿರಬೇಕು. ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರನಾಗಿರಬೇಕು.
ವಯೋಮಿತಿ/ Age:
ಅಭ್ಯರ್ಥಿಗಳು ಗರಿಷ್ಟ ಅಂದರೇ 56 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Processing Fees:
ಅರ್ಜಿ ಶುಲ್ಕಇರುವುದಿಲ್ಲ
ಆಯ್ಕೆ ವಿಧಾನ ಹೇಗಿರುತ್ತೆ/ Selection Procedure
ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ/ How to Apply –
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿನಮೂನೆಯನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿ ಅದನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅವೆಲ್ಲವನ್ನು ಮುಚ್ಚಿದ ಲಕೋಟೆಯಲ್ಲಿಟ್ಟು ದಿನಾಂಕ 28-05-2024 ರ ಒಳಗಾಗಿ ತಲುಪುವಂತೆ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್/ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸುವುದು.
ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 56000/-
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 28-03-2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 28-04-2024
ಅಧಿಕೃತ ಲಿಂಕ್/ Official Links: