ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 2050 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: SSC Phase XII Exam 2024

Click to Share

ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 2050 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: SSC Phase XII Exam 2024

ಸಿಬ್ಬಂದಿ ನೇಮಕಾತಿ ಆಯೋಗದಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ   ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಅಕೌಂಟೆಂಟ್, ನರ್ಸಿಂಗ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 18-03-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಸಿಬ್ಬಂದಿ ನೇಮಕಾತಿ ಆಯೋಗದಿಂದ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ  ಖಾಲಿ ಇರುವ ಹುದ್ದೆಗಳ  ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.

ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಜಿಲ್ಲಾ ನ್ಯಾಯಾಲಯ ಬೆಂಗಳೂರುನಲ್ಲಿ ಖಾಲಿ ಇರುವ ಟೈಪಿಸ್ಟ್ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು

ಹುದ್ದೆಗಳ ಹೆಸರು:  ಕೆಳಗೆ ನೀಡಲಾಗಿದೆ

ಹುದ್ದೆಗಳ ಸಂಖ್ಯೆ: 2049 ಹುದ್ದೆಗಳು

ಹುದ್ದೆಗಳ ಹೆಸರು: Name of Posts

ಲ್ಯಾಬ್ ಅಟೆಂಡೆಂಟ್
ಮಹಿಳಾ ಮೆಡಿಕಲ್ ಅಟೆಂಡೆಂಟ್
ನರ್ಸಿಂಗ್ ಆಫೀಸರ್
ಫಾರ್ಮಾಸಿಸ್ಟ್
ಫಿಲ್ಡ್ ಮ್ಯಾನ್
ಡೆಪ್ಯೂಟಿ ರೆಂಜರ್
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್
ಅಕೌಂಟೆಂಟ್

ವರ್ಗವಾರು ಹುದ್ದೆಗಳ ವಿವರವನ್ನು ಗಮನಿಸಿ:

ವರ್ಗ ಹುದ್ದೆಗಳ ಸಂಖ್ಯೆ
ಪರಿಶಿಷ್ಟ ಜಾತಿ (SC) 255
ಪರಿಶಿಷ್ಟ ಪಂಗಡ (ST) 124
ಇತರೆ ಹಿಂದೂಳಿದ ವರ್ಗ (OBC) 456
ಸಾಮಾನ್ಯ ವರ್ಗ (GM) 1028
ಆರ್ಥಿಕವಾಗಿ ಹಿಂದೂಳಿದವರು (EWS) 186
ಒಟ್ಟು ಹುದ್ದೆಗಳು 2049

ವೇತನ ಶ್ರೇಣಿ:

ಕೇಂದ್ರ ಸರ್ಕಾರದ ನಿಯಮಾನುಸಾರ ಮೂಲವೇತನ ಜೊತೆಗೆ ಡಿಎ, ಎಚ್.ಆರ್.ಎ & ಇನ್ನಿತರ ಸೌಲಭ್ಯ ದೊರೆಯಲಿವೆ.

ವಿದ್ಯಾರ್ಹತೆ / Qualification

ಅಭ್ಯರ್ಥಿಗಳು ಮಾನ್ಯತೆ ಹೊಂದಿದ ಸಂಸ್ಥೆಯಿಂದ ಹತ್ತನೇ, ಪಿಯುಸಿ, ಪದವಿ, ಫಾರ್ಮಾಸಿ, ನರ್ಸಿಂಗ್  ಮುಂತಾದ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

 

ವಯೋಮಿತಿ/ Age limit: (As on 01-01-2023)

ಕನಿಷ್ಟ ವಯೋಮಿತಿ : 18 ವರ್ಷ ಪೂರೈಸಿರಬೇಕು 

ಗರಿಷ್ಟ ವಯೋಮಿತಿ: 42 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 100/-

ಮಹಿಳೆಯರು/ ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.

ಪೂರ್ವಭಾವಿ ಪರೀಕ್ಷೆ (Preliminary Examination)

ಮುಖ್ಯ ಪರೀಕ್ಷೆ (Mains Exam)

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ONLINE ಅರ್ಜಿಗಳನ್ನು ದಿನಾಂಕ 26.02.2023 ರಿಂದ 18.03.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು SSC ಯ  ವೆಬ್ ಸೈಟ್ www.ssc.nic.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ  ಹಾಕಿ

ಕರ್ನಾಟಕ ಸರ್ಕಾರದಿಂದ ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & ಸಾಕ್ಷರರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-02-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-03-2024

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 19-03-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online: Click here

ವೆಬ್ಸೈಟ್/ Website :


Click to Share
Scroll to Top