ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 2006  ಗ್ರೇಡ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: SSC Steno Grd C & D Recruitment 2024

Click to Share

ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 2006  ಗ್ರೇಡ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: SSC Steno Grd C & D Recruitment 2024

ಸಿಬ್ಬಂದಿ ನೇಮಕಾತಿ ಆಯೋಗದಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ   ಗ್ರೂಪ್ ಸಿ ಮತ್ತು ಗ್ರೂಪ್ ಡಿ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 17-08-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.

ಕರ್ನಾಟಕದ ವಿಶ್ವವಿದ್ಯಾಲಯದ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಪಿಯು ಉಪನ್ಯಾಸಕರು & ಬೋಧನಾ ಸಹಾಯಕರು ಭರ್ತಿಗೆ ಅರ್ಜಿ ಆಹ್ವಾನ

ಸಿಬ್ಬಂದಿ ನೇಮಕಾತಿ ಆಯೋಗದಿಂದ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ  ಖಾಲಿ ಇರುವ ಹುದ್ದೆಗಳ  ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.

ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ವೇತನ ರೂ. 30000/-

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು

ಹುದ್ದೆಗಳ ಹೆಸರು:  ಸ್ಟೆನೋಗ್ರಾಫರ್ ಗ್ರೇಡ್ ಸಿ & ಡಿ

ಹುದ್ದೆಗಳ ಸಂಖ್ಯೆ: 2006 ಹುದ್ದೆಗಳು

ಕೆಲಸದ ಸ್ಥಳ: ದೇಶದಾದ್ಯಂತ

ವೇತನ ಶ್ರೇಣಿ:

ಕೇಂದ್ರ ಸರ್ಕಾರದ ನಿಯಮಾನುಸಾರ ಮೂಲವೇತನ ಜೊತೆಗೆ ಡಿಎ, ಎಚ್.ಆರ್.ಎ & ಇನ್ನಿತರ ಸೌಲಭ್ಯ ದೊರೆಯಲಿವೆ.

ವಿದ್ಯಾರ್ಹತೆ / Qualification

ಅಭ್ಯರ್ಥಿಗಳು ಮಾನ್ಯತೆ ಹೊಂದಿದ ಸಂಸ್ಥೆಯಿಂದ ಪಿಯುಸಿ ಮತ್ತು ತತ್ಸಮಾನ  ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ/ Age limit: (As on 01-08-2024)

ಕನಿಷ್ಟ ವಯೋಮಿತಿ : 18 ವರ್ಷ ಪೂರೈಸಿರಬೇಕು 

ಗರಿಷ್ಟ ವಯೋಮಿತಿ: 42 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 100/-

ಮಹಿಳೆಯರು/ ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.

ಕಂಪ್ಯೂಟರ್ ಬೇಸಡ್ ಟೆಸ್ಟ್ (Computer Based Test)

ಕೌಶಲ್ಯ ಪರೀಕ್ಷೆ (Skill Test)

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ONLINE ಅರ್ಜಿಗಳನ್ನು ದಿನಾಂಕ 26.07.2024 ರಿಂದ 17.08.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು SSC ಯ  ವೆಬ್ ಸೈಟ್ www.ssc.nic.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ  ಹಾಕಿ

ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/-

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-07-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-08-2024

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 18-08-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online: Click here

ವೆಬ್ಸೈಟ್/ Website :


Click to Share

2 thoughts on “ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 2006  ಗ್ರೇಡ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: SSC Steno Grd C & D Recruitment 2024”

  1. Pingback: ರೇಷ್ಮೆ ಮಂಡಳಿ, ಮೈಸೂರಿನಲ್ಲಿ ಖಾಲಿ ಇರುವ ಯೋಜನಾ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CSRTI Mysore Rect. 2024 - EduTech Kannada

  2. Pingback: ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕೇಸ್ ವರ್ಕರ್, ಆಡಳಿತಗಾರ ಸೇರಿದಂತೆ ವಿವಿಧ ಹುದ್ದೆಗಳ ಭರ್ತ

Leave a Comment

Your email address will not be published. Required fields are marked *

Scroll to Top