ದಾವಣಗೆರೆ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶಿಕ್ಷಣ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: Sub Regional Science Centre Jobs 2023

Click to Share

ದಾವಣಗೆರೆ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶಿಕ್ಷಣ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: Sub Regional Science Centre Jobs 2023

ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಆನಗೋಡು ಸಮೀಪ ಹುಳುಪಿನಕಟ್ಟೆ ವ್ಯಾಪ್ತಿಯಲ್ಲಿರುವ ಈ ವಿಜ್ಞಾನ ಕೇಂದ್ರದಲ್ಲಿ ಖಾಲಿ ಇರುವ ಶಿಕ್ಷಣ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 25-10-2023 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

SDA, FDA, ವಾಹನ ಚಾಲಕ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ: ಡಿಸಿಸಿ ಬ್ಯಾಂಕ್ ನಲ್ಲಿ ನೇರ ನೇಮಕಾತಿ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ ಗ್ರೂಪ್ ಗೆ JOIN ಆಗಿ.

ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಜಿಲ್ಲಾ ಪಂಚಾಯತ್ ನ ನರೇಗಾ ಸ್ಕೀಮ್ ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಭರ್ತಿಗೆ ಅಧಿಸೂಚನೆ: ವೇತನ ರೂ. 26000/

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ

ಹುದ್ದೆಗಳ ಹೆಸರು: ಶಿಕ್ಷಣ ಸಹಾಯಕ

ಹುದ್ದೆಗಳ ಸಂಖ್ಯೆ- 02

ಕೆಲಸದ ಸ್ಥಳ: ದಾವಣಗೆರೆ

ವೇತನ ಶ್ರೇಣಿ/ Salary Scale:

ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಿಯಮಾವಳಿಗಳನ್ವಯ ಮಾಸಿಕ ವೇತನ ನೀಡಲಾಗುತ್ತದೆ.

Education/ ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ & ಬಿಎಡ್ ಪದವಿಯನ್ನು ಮುಗಿಸಿರಬೇಕು.

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees

ಶಿಕ್ಷಣ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

KAPL ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 40000-60000/-

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹುಳುಪಿನಕಟ್ಟೆ, ಆನಗೋಡು, ದಾವಣಗೆರೆ ಇಲ್ಲಿ ಪಡೆದು ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ 25-10-2023 ರ ಒಳಗಾಗಿ  ಮೇಲಿನ ವಿಳಾಸಕ್ಕೆ  ಪೋಸ್ಟ್ ಮುಖಾಂತರ / ಖುದ್ದಾಗಿ ಅರ್ಜಿ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ ಸಂ: 9742313992, 9481867596 ಸಂಪರ್ಕಿಸಬಹುದು.

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 25-09-2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 13-10-2023


Click to Share

Leave a Comment

Your email address will not be published. Required fields are marked *

Scroll to Top