ಪಿಯುಸಿ ಮುಗಿದವರಿಗೆ ಗುಮಾಸ್ತ ಹುದ್ದೆಗಳ ನೇಮಕಾತಿಗೆ ಅನುದಾನಿತ ಕಾಲೇಜಿನಿಂದ ಅರ್ಜಿ ಆಹ್ವಾನ:  SVES Recruitment 2023

Click to Share

ಪಿಯುಸಿ ಮುಗಿದವರಿಗೆ ಗುಮಾಸ್ತ ಹುದ್ದೆಗಳ ನೇಮಕಾತಿಗೆ ಅನುದಾನಿತ ಕಾಲೇಜಿನಿಂದ ಅರ್ಜಿ ಆಹ್ವಾನ:  SVES Recruitment 2023

ಶಾಂತಿ ವರ್ಧಕ ಶಿಕ್ಷಣ ಸಂಸ್ಥೆ ಅನುದಾನಿತ ಪದವಿ ಮಹಾವಿದ್ಯಾಲಯದಲ್ಲಿ  ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಸಹ ಪ್ರಾಧ್ಯಾಪಕರು & ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 29-11-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಗುಮಸ್ತ, ಸಹಾಯಕ ಪ್ರಾಧ್ಯಾಪಕ, ಸಾಂಖ್ಯಿಕ ಅಧಿಕಾರಿ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Shanthi Vardhaka Education Institute Aided Degree College announced notification for filling up Associate Professor &  Second Division Assistant on regular basis basis. invites application through prescribed format from interested and eligible candidates. The more details regarding this recruitment can check here. Download the Application format & Notification by clicking below given links.

ಶಾಂತಿ ವರ್ಧಕ ಶಿಕ್ಷಣ ಸಂಸ್ಥೆ ಅನುದಾನಿತ ಪದವಿ ಮಹಾವಿದ್ಯಾಲಯದಲ್ಲಿ  ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್ ಹುದ್ದೆಗಳ ಭರ್ತಿಗೆ ಪ್ರಕಟಣೆ: ವೇತನ ರೂ. 50000/-

ಹುದ್ದೆಗಳ ವಿವರ: 

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸಹ ಪ್ರಾಧ್ಯಾಪಕರು (ರಸಾಯನಶಾಸ್ತ್ರ) 01 (SC)
ಗುಮಾಸ್ತ ಕಮ್ ಬೆರಳಚ್ಚುಗಾರ 01 (ST)

ವೇತನ ಶ್ರೇಣಿ:

ಹುದ್ದೆಯ ಹೆಸರು ವೇತನ
ಸಹ ಪ್ರಾಧ್ಯಾಪಕರು (ರಸಾಯನಶಾಸ್ತ್ರ) UGC ನಿಯಾಮವಳಿಗಳನ್ವಯ
ಗುಮಾಸ್ತ ಕಮ್ ಬೆರಳಚ್ಚುಗಾರ 21400-42000

ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು:

ಸಹ ಪ್ರಾಧ್ಯಾಪಕರು:

MSc in Chemistry & NET/ KSET/ PhD

ಗುಮಾಸ್ತ ಕಮ್ ಬೆರಳಚ್ಚುಗಾರ

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಪಿಯುಸಿ  ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ  :

ರೂ. 500/- ಡಿಡಿ ಮೂಲಕ ಪಾವತಿಸಬೇಕು.

 

ವಯೋಮಿತಿ/ Age limit: 

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 45 ವರ್ಷವನ್ನು ಮೀರಿರಬಾರದು.

 

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 29.11.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ. 

ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: 10th & PUC

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 08-11-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:29-11-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:


Click to Share
Bookmark the permalink.

About edutechkannada.com

www.edutechkannada.com Educator

One Response to ಪಿಯುಸಿ ಮುಗಿದವರಿಗೆ ಗುಮಾಸ್ತ ಹುದ್ದೆಗಳ ನೇಮಕಾತಿಗೆ ಅನುದಾನಿತ ಕಾಲೇಜಿನಿಂದ ಅರ್ಜಿ ಆಹ್ವಾನ:  SVES Recruitment 2023

  1. Pingback: ಜಿಲ್ಲಾ ಆಯುಷ್ ಕಾರ್ಯಾಲಯದಲ್ಲಿ ಖಾಲಿ ಇರುವ ಸಹಾಯಕ, ಅಟೆಂಡರ್ & ಮಲ್ಟಿ ಪರ್ಪಸ್ ವರ್ಕರ್ ಹುದ್ದೆಗಳಿಗೆ ಅರ್ಜಿ ಆ

Leave a Reply

Your email address will not be published. Required fields are marked *